Police Roundup

Day: April 11, 2026

ಅಬ್ಬಬ್ಬಾ ಎಷ್ಟೊಂದು ಅಕ್ರಮ‌ ಆಸ್ತಿ – ಈತನ ಆಸ್ತಿ ನೋಡಿ‌ ಲೋಕಾಯುಕ್ತ ಅಧಿಕಾರಿಗಳೇ ಶಾಕ್..!!!

  ಬೆಳಗಾವಿ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಬಳಿ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ. ದಾಳಿ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ಡೆಪಾಸಿಟ್, ಐಷಾರಾಮಿ ಕಾರು, ಬೈಕ್ ಗಳು ಜಪ್ತಿ ಮಾಡಲಾಗಿದೆ. ಎರಡು ದಿನಗಳ ಲೋಕಾಯುಕ್ತ ದಾಳಿ. ಮುಕ್ತಾಯವಾದ ಬೆನ್ನೆಲ್ಲೇ ಕೋಟಿ ಕೋಟಿ ಅಕ್ರಮ ಆಸ್ತಿ ಬೆಳಕಿಗೆ ಬಂದಿದೆ.   ಬೆಳಗಾವಿಯ ಏಳು ಕಡೆ ನಡೆದ ದಾಳಿಯಲ್ಲಿ ಒಟ್ಟು 14ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಳಗಾವಿ ನಗರದ ಆಂಜನೇಯ…

Read More

ಡಿಜೆ ಹಳ್ಳಿ ಬೆಂಕಿ ಅವಘಡ: ನಿಂತಲ್ಲೇ 6 ಹಸುಗಳ ಸಜೀವ ದಹನಕ್ಕೆ ಕಾರಣವಾದ ಆರೋಪಿ ಇರ್ಫಾನ್ ಪಾಷ ಸೆರೆ.!

ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕಿಡಿಗೇಡಿಯೊಬ್ಬ ಹಚ್ಚಿದ ಬೆಂಕಿಯಿಂದಾಗಿ 6 ಅಮಾಯಕ ಹಸುಗಳು ಸಜೀವ ದಹನವಾಗಿವೆ. ನಾಯಿಗಳನ್ನು ಹೆದರಿಸಲು ಕಸಕ್ಕೆ ಬೆಂಕಿ ಹಚ್ಚಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದು, ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಈ ಕೃತ್ಯದ ಹಿಂದಿನ ನಿಜವಾದ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ.   ಬೆಂಗಳೂರಿನ ಡಿಜೆ ಹಳ್ಳಿಯ ಶಾಂಪುರ ರಸ್ತೆಯಲ್ಲಿರುವ ಪ್ಲೈವುಡ್ ಅಂಗಡಿಯೊಂದರಲ್ಲಿ ಸೋಮವಾರ ತಡರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲಿ ಪಕ್ಕದಲ್ಲಿದ್ದ ಶ್ರೀನಿವಾಸ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಗೆ ವ್ಯಾಪಿಸಿದೆ. ಈ ದುರ್ಘಟನೆಯಲ್ಲಿ…

Read More

Solverwp- WordPress Theme and Plugin