Police Roundup

Day: April 22, 2026

ಗೋಕಾಕ್ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಅನುಮಾನಾಸ್ಪದ ಸಾವು: ಗುರುತು ಪತ್ತೆಗೆ ಪೊಲೀಸರ ಮನವಿ

ಗೋಕಾಕ್: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ​ ಇಂದು ಬೆಳಿಗ್ಗೆ ಬಸ್ ನಿಲ್ದಾಣದ ಆವರಣದಲ್ಲಿ ವ್ಯಕ್ತಿಯೊಬ್ಬರು ಚಲನವಲನವಿಲ್ಲದೆ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಗೋಕಾಕ್ ಶಹರ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೃತರ ದೇಹದ ಮೇಲೆ ಮೇಲ್ನೋಟಕ್ಕೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲವಾದರೂ, ಸಾವಿನ ಬಗ್ಗೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿವೆ.   ಪ್ರಾಥಮಿಕ…

Read More

ಬೆಂಗಳೂರು: ‘ಫಾರಿನ್ ಸ್ಟೈಲ್’ ಪ್ರಪೋಸ್ ನೆಪದಲ್ಲಿ ಪ್ರಿಯಕರನ ಸಜೀವ ದಹನ; ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಕಿರಾತಕಿ ಪ್ರೇಯಸಿ!

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ನಡೆದ ಅಮಾನವೀಯ ಕೃತ್ಯವೊಂದು ರಾಜಧಾನಿಯ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. “ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡುತ್ತೇನೆ” ಎಂದು ನಂಬಿಸಿ ಪ್ರಿಯಕರನ ಕೈಕಾಲು ಕಟ್ಟಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘೋರ ಘಟನೆ ಅಂಜನಾನಗರದಲ್ಲಿ ನಡೆದಿದೆ. ​ ರಾಜಾಜಿನಗರದ ವಿಐ (VI) ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ (27) ಕೊಲೆಯಾದ ದುರ್ದೈವಿ. ಅದೇ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮಾ ಎಂಬಾಕೆಯೊಂದಿಗೆ ಕಿರಣ್ ಕಳೆದ ಕೆಲವು ತಿಂಗಳಿಂದ ಪ್ರೇಮ…

Read More

Solverwp- WordPress Theme and Plugin