Police Roundup

Day: April 28, 2026

ಪೆರೇಸಂದ್ರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ, ಕಳುವು ಮಾಲು ವಶ

ಚಿಕ್ಕಬಳ್ಳಾಪುರ: ಜಿಲ್ಲೆಯ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ನಡೆಸಿ ಪೊಲೀಸರಿಗೆ ತಲೆನೋವಾಗಿದ್ದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸುವಲ್ಲಿ ವಿಶೇಷ ತಂಡ ಯಶಸ್ವಿಯಾಗಿದೆ. ಬಂಧಿತರಿಂದ ಭಾರಿ ಪ್ರಮಾಣದ ಕಳುವು ಮಾಡಲಾಗಿದ್ದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.   ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ.ಸಂ. 204/2025 ಪ್ರಕರಣ ಸೇರಿದಂತೆ, ಹಲವಾರು ಮನೆಗಳ್ಳತನ ಪ್ರಕರಣಗಳನ್ನು ಭೇದಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡವು ತಾಂತ್ರಿಕ ಸಾಕ್ಷ್ಯ ಹಾಗೂ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ…

Read More

ಬೆಂಗಳೂರು: ಒಂದೇ ಸ್ಕೂಟರ್‌ನಲ್ಲಿ ಆರು ಮಂದಿ ಅಪ್ರಾಪ್ತರ ಅಪಾಯಕಾರಿ ಸವಾರಿ; ಪೋಷಕರ ವಿರುದ್ಧ ನೆಟ್ಟಿಗರ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಒಂದೇ ಸ್ಕೂಟರ್‌ನಲ್ಲಿ ಆರು ಮಂದಿ ಅಪ್ರಾಪ್ತ ಬಾಲಕರು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ದೃಶ್ಯದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.   ನಗರದ ಪಾದರಾಯನಪುರ ಮುಖ್ಯರಸ್ತೆಯ ಗೌರಿಪಾಳ್ಯ ಬಳಿ ಇರುವ ಆಟೋ ಗ್ಯಾಸ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಏಪ್ರಿಲ್ 26ರಂದು ಬೆಳಿಗ್ಗೆ ಸುಮಾರು 10:45ರ ವೇಳೆಗೆ KA05-JZ-9065 ನೋಂದಣಿ ಸಂಖ್ಯೆಯ ಸ್ಕೂಟರ್‌ನಲ್ಲಿ…

Read More

Solverwp- WordPress Theme and Plugin