Police Roundup

Day: April 29, 2026

ಕಾರವಾರ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ವಿವಿಧೆಡೆ ಭೇಟಿ ಹಾಗೂ ಪರಿಶೀಲನೆ

ಕಾರವಾರ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಹಾಗೂ ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಮಂಗಳವಾರ ಕಾರವಾರ ನಗರದ ವಿವಿಧ ಸರ್ಕಾರಿ ಇಲಾಖೆಗಳು, ವಸತಿ ನಿಲಯಗಳು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು.   ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಮೊದಲಿಗೆ ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿದರು. ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿಗಳೊಂದಿಗೆ ನೇರ…

Read More

ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಬೈಕ್: ಸವಾರ ಸ್ಥಳದಲ್ಲೇ ಸಾವು, ಪತ್ನಿ-ಮಗು ಪಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹನುಮಂತಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಬೈಕ್‌ನಲ್ಲಿದ್ದ ಅವರ ಪತ್ನಿ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಹಾರುಗಾರ ಗ್ರಾಮದ ನಿವಾಸಿ ವೆಂಕಟರಮಣ ಗಣಪ ಗೌಡಾ (35) ಮೃತಪಟ್ಟ ದುರ್ದೈವಿ. ಇವರು ಹಾರುಗಾರದಿಂದ ಹನುಮಂತಿ ಕಡೆಗೆ ತಮ್ಮ ಪತ್ನಿ ಹಾಗೂ ಮಗುವಿನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹನುಮಂತಿ ಸಮೀಪ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ…

Read More

Solverwp- WordPress Theme and Plugin