Police Roundup

Day: May 27, 2026

ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೈಟೆಕ್ ವಂಚನೆ: ಸುಪ್ರೀಂ ಕೋರ್ಟ್ ನಕಲಿ ಆದೇಶ, ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಅಕ್ರಮ ಪರೋಲ್ ಹಗರಣದ ಕಿಂಗ್‌ಪಿನ್ ಎಂ. ಸೋಮಶೇಖರ್ ವಿರುದ್ಧ ಎಫ್‌ಐಆರ್!

ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಹೆಸರಲ್ಲೇ ನಕಲಿ ಬಿಡುಗಡೆ ಆದೇಶ ಸೃಷ್ಟಿಸಿದ ಜಾಲ, ಅಕ್ರಮ ಪರೋಲ್ ಮಂಜೂರಾತಿ ಹಾಗೂ ನಕಲಿ ಜಾತಿ ಪ್ರಮಾಣಪತ್ರ ಬಳಸಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದ ಕಾರಾಗೃಹ ಇಲಾಖೆಯ ಅಂದಿನ ಮುಖ್ಯ ಅಧೀಕ್ಷಕ ಎಂ. ಸೋಮಶೇಖರ್ ಮತ್ತು ಗ್ಯಾಂಗ್ ವಿರುದ್ಧ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅಧಿಕೃತ ಎಫ್‌ಐಆರ್ (FIR) ದಾಖಲಾಗಿದೆ.   ​ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಕರ್ಣ ಬಿ. ಕ್ಷತ್ರಿಯ ಅವರು ನೀಡಿದ ದೂರಿನ ಮೇರೆಗೆ ಸದ್ಯ…

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೈಟೆಕ್ ವಂಚನೆ: ಸುಪ್ರೀಂ ಕೋರ್ಟ್ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆ ಖೈದಿ ಎಸ್ಕೇಪ್!

ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಹೆಸರಲ್ಲೇ ನಕಲಿ ದಾಖಲೆ ಹಾಗೂ ಮುದ್ರೆ ಸೃಷ್ಟಿಸಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕರಡುಗಟ್ಟಿದ ಅಪರಾಧಿಯೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ರಾಜಾರೋಷವಾಗಿ ಬಿಡುಗಡೆಯಾಗಿ ಪರಾರಿಯಾಗಿರುವ ಆಘಾತಕಾರಿ ಹಗರಣ ಬೆಳಕಿಗೆ ಬಂದಿದೆ.   ​ಕಿಡ್ನ್ಯಾಪ್ ಮತ್ತು ದರೋಡೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಶಂಕರ್ ಎ ತಂದೆ ಆರ್ಮುಗಂ (ಶಿಕ್ಷಾ ಬಂದಿ ಸಂಖ್ಯೆ: 12503) ಎಂಬಾತನೇ ಜೈಲಾಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ನಕಲಿ ಆದೇಶದ ಮೂಲಕ ಜೈಲಿನಿಂದ ಹೊರನಡೆದ ಖದೀಮ. ಪ್ರಸ್ತುತ…

Read More

Solverwp- WordPress Theme and Plugin