Police Roundup

Day: June 2, 2026

ತಮಿಳುನಾಡು ರಾಜಕೀಯದಲ್ಲಿ ಮಹಾ ಬಿರುಗಾಳಿ: ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಲಿದ್ದಾರಾ ‘ಸಿಂಗಂ’ ಅಣ್ಣಾಮಲೈ?

ಚೆನ್ನೈ: ತಮಿಳುನಾಡು ರಾಜಕೀಯ ರಂಗದಲ್ಲಿ ಸದ್ಯ ಭಾರಿ ಸಂಚಲನವೊಂದು ಸೃಷ್ಟಿಯಾಗಿದ್ದು, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಕಮಲ ಮುಡಿಯಿಂದ ಹೊರಬಂದು, ಹೊಸ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಲಿದ್ದಾರಾ ಎಂಬ ವದಂತಿಗಳು ದಟ್ಟವಾಗಿವೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಪಕ್ಷದ ಹೈಕಮಾಂಡ್ ನಿರ್ಧಾರಗಳು ಹಾಗೂ ಹಿರಿಯ ನಾಯಕರ ಆಂತರಿಕ ನಡವಳಿಕೆಗಳಿಂದ ಬೇಸತ್ತಿರುವ ಅವರು ಬಿಜೆಪಿಗೆ ಗುಡ್‌ಬೈ ಹೇಳಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಕುರಿತು ಜೂನ್ 4 ರಂದು ಮಹತ್ವದ ಘೋಷಣೆ ಹೊರಬೀಳುವ ಸಾಧ್ಯತೆ…

Read More

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ; ವಯಸ್ಕರಿಗೆ ಕಿರುಕುಳ ನೀಡದಂತೆ ಪೊಲೀಸರಿಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ

ನವದೆಹಲಿ: ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ವಯಸ್ಕರಿಗೆ ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡಬಾರದು ಎಂದು ಮಾನ್ಯ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಮೂಲಕ ನಾಗರಿಕರ ವೈಯಕ್ತಿಕ ಸ್ವಾತಂತ್ರ್ಯ, ಘನತೆ ಮತ್ತು ಸ್ವಾಯತ್ತತೆಯ ಹಕ್ಕನ್ನು ಅತ್ಯುನ್ನತ ನ್ಯಾಯಾಲಯವು ಮತ್ತೊಮ್ಮೆ ಎತ್ತಿಹಿಡಿದಿದೆ. ​ಮಾನವ ಕಳ್ಳಸಾಗಣೆ ಮತ್ತು ಲೈಂಗಿಕ ಶೋಷಣೆಗೆ ಒಳಗಾಗುವವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.   ಸ್ವಯಂಪ್ರೇರಿತವಾಗಿ ಈ ವೃತ್ತಿಯಲ್ಲಿ ತೊಡಗಿರುವ ವಯಸ್ಕರನ್ನು ಪೊಲೀಸರು…

Read More

Solverwp- WordPress Theme and Plugin