ಭಟ್ಕಳ: ತಾಲೂಕಿನ ನಗರ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಅಕ್ರಮ ಮಾರಾಟ ಹಾಗೂ ತಂಬಾಕು ನಿಯಂತ್ರಣ ಕಾಯ್ದೆಯ (COTPA) ಉಲ್ಲಂಘನೆ ಸಾರ್ವಜನಿಕವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಮತ್ತು ತಂಬಾಕು ನಿಯಂತ್ರಣ ದಳದ ಅಧಿಕಾರಿಗಳು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ ಒಟ್ಟು 16 ಅಂಗಡಿಗಳನ್ನು ಪರಿಶೀಲಿಸಿ, ನಿಯಮ ಉಲ್ಲಂಘಿಸಿದ ಮಾಲೀಕರಿಗೆ ದಂಡ ವಿಧಿಸಲಾಗಿದೆ. ನಗರದ ಪ್ರಮುಖ ಕೇಂದ್ರವಾದ ಶಂಸುದ್ದೀನ್ ಸರ್ಕಲ್ ಸೇರಿದಂತೆ ವಿವಿಧ ಆಯಕಟ್ಟಿನ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ಮೇಲೆ ಅಧಿಕಾರಿಗಳ ತಂಡ ದಿಢೀರ್…
ನವದೆಹಲಿ: ಅಸ್ಸಾಂನ ಜೋರ್ಹತ್‌ನಲ್ಲಿ ಭಾರತೀಯ ವಾಯುಪಡೆಯ ಎಎನ್-೩೨ (AN-32) ಸಾರಿಗೆ ವಿಮಾನವೊಂದು ಪತನಗೊಂಡು, ಐವರು ವಾಯು ಯೋಧರು ಕರ್ತವ್ಯದ ವೇಳೆ ವೀರಮರಣ ಅಪ್ಪಿದ್ದಾರೆ. ವಾಯು ಯೋಧರ ಈ ಸರ್ವೋಚ್ಚ ತ್ಯಾಗಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಅಮರ ಯೋಧರನ್ನು ವಾಯುಪಡೆ ಗುರುತಿಸಿದೆ: ಸ್ಕ್ವಾಡ್ರನ್ ಲೆಫ್ಟಿನೆಂಟ್ ಪ್ರಶಾಂತ್ ಸಿಂಗ್ ಫ್ಲೈಟ್ ಲೆಫ್ಟಿನೆಂಟ್ ಶುಭಮ್ ಕುಮಾರ್ ಸಾರ್ಜೆಂಟ್ ಜಿತೇಂದ್ರ ಶರ್ಮಾ ಅಗ್ನಿವೀರ್ವಾಯು ಖೇಮರಾಮ್ ಕುಮಾವತ್ ಅಗ್ನಿವೀರ್ವಾಯು…