Skip to main content

Police Roundup

Day: July 8, 2026

ಪೊಲೀಸರ ಬಗ್ಗೆ ಅಪಹಾಸ್ಯ ಮಾಡಿ ರೀಲ್ಸ್ ಮಾಡಿದ್ದ ಇಬ್ಬರು ಯುವಕರು ಶಿವಮೊಗ್ಗ ಸಂಚಾರಿ ಪೊಲೀಸರ ವಶಕ್ಕೆ!

ಶಿವಮೊಗ್ಗ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಅಪಹಾಸ್ಯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹರಿಬಿಟ್ಟಿದ್ದ ಇಬ್ಬರು ಯುವಕರನ್ನು ಶಿವಮೊಗ್ಗ ಸಂಚಾರಿ ಪೊಲೀಸರು ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.   ಹೆಲ್ಮೇಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಯುವಕರು, ರಸ್ತೆಯಲ್ಲಿ ಸಾಗುವಾಗ ರೀಲ್ಸ್ ವಿಡಿಯೋ ಮಾಡಿಕೊಂಡಿದ್ದಾರೆ. ಈ ವೇಳೆ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸೇರಿಕೊಂಡು, ಅಲ್ಲೇ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಪಕ್ಕದಲ್ಲಿ ಮೊಪೆಡ್‌ನಲ್ಲಿ ಸಂಚರಿಸುತ್ತಿದ್ದ ಮಹಿಳಾ ಸವಾರರನ್ನು ಅಪಹಾಸ್ಯ ಮಾಡಿ…

Read More

ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ – ಆಗಸ್ಟ್ 7ರವರೆಗೆ ಮರ, ದಿಮ್ಮಿ ಸಾಗಟಕ್ಕೆ ನಿಷೇಧ ವಿಸ್ತರಣೆ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತವು ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನಗಳ ಸಂಚಾರದ ಮೇಲಿನ ನಿಷೇಧವನ್ನು ಆಗಸ್ಟ್ 7, 2026ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.   ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ರಸ್ತೆಗಳ ಸುರಕ್ಷತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಆದೇಶದ ಮುಖ್ಯ ಮುಖ್ಯಾಂಶಗಳು ಇಲ್ಲಿವೆ:   ​ಮರ ಮತ್ತು ಮರಳು ಸಾಗಣೆ ಬಂದ್: ಜಿಲ್ಲೆಯಾದ್ಯಂತ ಯಾವುದೇ ರೀತಿಯ…

Read More

Solverwp- WordPress Theme and Plugin