Skip to main content

Police Roundup

Day: July 20, 2026

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನ: ಕಾಮುಕನಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

ನಂಜನಗೂಡು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನೊಬ್ಬನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿ, ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿರುವ ಘಟನೆ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ನಡೆದಿದೆ. ​ಸುರೇಶ್ (23) ಪೊಲೀಸರ ವಶದಲ್ಲಿರುವ ಆರೋಪಿ. ​ ​ಕಡಬೂರು ಗ್ರಾಮದ ನಿವಾಸಿಯಾಗಿರುವ ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕಾಗಿ ಹೊರಗೆ ಹೋಗಿದ್ದರು. ಮನೆಯಲ್ಲಿ ಬಾಲಕಿ ಒಂಟಿಯಾಗಿರುವುದನ್ನೇ ಕಾಯುತ್ತಿದ್ದ ಆರೋಪಿ ಸುರೇಶ್, ಮನೆಗೆ ಅಕ್ರಮವಾಗಿ ನುಗ್ಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.   ​ಆಘಾತಕ್ಕೊಳಗಾದ ಬಾಲಕಿ ಕಿರುಚಾಡಿದಾಗ,…

Read More

ಹುಣಸಗಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ತನಿಖಾ ತಂಡಕ್ಕೆ ಎಸ್.ಪಿ ಶ್ಲಾಘನೆ, ಬಹುಮಾನ ಘೋಷಣೆ

ಹುಣಸಗಿ: ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹುಣಸಗಿ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿ ಆತನಿಂದ 73 ಗ್ರಾಂ ಬಂಗಾರ ಹಾಗೂ ₹2 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ​ಸಿದ್ದಾಪುರ (ಬಿ) ಗ್ರಾಮದ ದೇವಪ್ಪ ಯಮನಪ್ಪ ಹುಲಕೇರಿ ಬಂಧಿತ ಆರೋಪಿ. ​ ​ಸಿದ್ದಾಪುರ (ಬಿ) ಗ್ರಾಮದ ಯಲ್ಲಪ್ಪ ಬಸಪ್ಪ ಹುಲಕೇರಿ ಎಂಬುವರ ಜಮೀನಿನಲ್ಲಿರುವ ಮನೆಗೆ ಏಪ್ರಿಲ್ 17ರ ರಾತ್ರಿ 9.30ರ ಸುಮಾರಿಗೆ ನುಗ್ಗಿದ್ದ ಅಪರಿಚಿತ ಕಳ್ಳರು, ಮನೆಯ ಬೀಗ…

Read More

Solverwp- WordPress Theme and Plugin