Skip to main content

Police Roundup

Day: July 21, 2026

ಮನೆಯಲ್ಲೇ ಇಸ್ಪೀಟ್ ಜೂಜಾಟದ ಅಡ್ಡೆ: ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸೇರಿ ೧೫ ಜನರ ವಿರುದ್ಧ ಪ್ರಕರಣ ದಾಖಲು

ಮನೆಯಲ್ಲಿ ಜೂಜಾಟ ಆಡಿಸುತ್ತಿದ್ದ ಕಾಂಗ್ರೆಸ್ ಮುಖಂಡ – ಪೊಲೀಸ್ ರ ದಾಳಿ ವಿಜಯಪುರ – ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡನ ಮನೆಯಲ್ಲೇ ಇಸ್ಪೀಟ್ ಆಡುತ್ತಿದ್ದಾಗ ಪೊಲೀಸ್ ದಾಳಿ.   ಸೌದಾಗಾರ ಓಣಿಯಲ್ಲಿರುವ ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮಹಮ್ಮದ ಸಾದಿಕ ಫರೀದಸಾಬ ಸುಂಬಡ ಅವರ ಮನೆಯಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆಯ ಮೇಲೆ ಆಲಮೇಲ ಪೊಲೀಸ್ ಠಾಣೆಯ ಪಿಎಸ್‌ಐ ಪೊಲೀಸ್ ಹಠಾತ್ ದಾಳಿ ನಡೆಸಿದ್ದಾರೆ. ದಾಳಿಯ ಹಿನ್ನೆಲೆಯಲ್ಲಿ…

Read More

Solverwp- WordPress Theme and Plugin