Skip to main content

Police Roundup

Day: August 27, 2026

ನೈಸ್ ಕಂಪನಿ ಟೇಕ್ ಓವರ್‌ಗೆ ಸಿಎಂ ಸಂಚು: ಹೆಚ್.ಡಿ.ಕುಮಾರಸ್ವಾಮಿ ಸ್ಪೋಟಕ ಆರೋಪ

ಬೆಂಗಳೂರು: ನೈಸ್ (NICE) ಕಂಪನಿಯನ್ನು ಬೇನಾಮಿ ಕಂಪನಿಗಳ ಮೂಲಕ ಸ್ವತಃ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಖರೀದಿ (ಟೇಕ್ ಓವರ್) ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾರಿ ಸ್ಪೋಟಕ ಆರೋಪ ಮಾಡಿದ್ದಾರೆ.   ​ಜೆಡಿಎಸ್ ರಾಜ್ಯ ಕಚೇರಿಯಾದ ‘ಜೆಪಿ ಭವನ’ದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವಿಚಾರವಾಗಿ ಮುಂದಿನ ವಾರ ದಾಖಲೆಗಳ ಸಮೇತ ಕೃತ್ಯವನ್ನು ಬಹಿರಂಗಪಡಿಸುವುದಾಗಿ ಸವಾಲು ಹಾಕಿದರು.   ​ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಅವರ ಪ್ರಮುಖ ಆರೋಪಗಳು:…

Read More

ಬಂಡೀಪುರ: ಜಮೀನಿನಲ್ಲಿ ಆಶ್ರಯ ಪಡೆದಿದ್ದ ಗಾಯಗೊಂಡ ಹುಲಿ ಅರಣ್ಯಾಧಿಕಾರಿಗಳ ವಶಕ್ಕೆ

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಕಾಲೋನಿ ಸಮೀಪದ ಚೆಂಡುಮಲ್ಲಿಗೆ ಜಮೀನಿನಲ್ಲಿ ಭೀತಿ ಹುಟ್ಟಿಸಿದ್ದ ಗಾಯಗೊಂಡ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.   ​ಜಮೀನಿನಲ್ಲಿ ಗಾಯಗೊಂಡು ಮಲಗಿದ್ದ ಹುಲಿಯನ್ನು ಕಂಡು ಗಾಬರಿಗೊಂಡ ಯುವಕ ರಾಜೇಂದ್ರ ತಕ್ಷಣವೇ ಸ್ಥಳೀಯರಿಗೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅರಣ್ಯ ಸಿಬ್ಬಂದಿ, ಡ್ರೋನ್ ಕ್ಯಾಮೆರಾ ಬಳಸಿ ಹುಲಿಯ ಚಲನವಲನಗಳನ್ನು ಪತ್ತೆ ಹಚ್ಚಿದರು.   ​ಸುಮಾರು ನಾಲ್ಕು ಗಂಟೆಗಳ ಕಾಲ…

Read More

Solverwp- WordPress Theme and Plugin