Skip to main content

Police Roundup

Month: September 2026

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮದ್ಯಪಾನ ಮಾಡಿ ಲಾರಿ ಚಲಾಯಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಬಲಿ!

ಹಾಸನ: ಚಾಲಕನ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಚಾಲನೆಗೆ ಮತ್ತೊಂದು ಉದಯೋನ್ಮುಖ ಪ್ರತಿಭೆ ಬಲಿಯಾಗಿದೆ. ನಗರದ ವಿಶ್ವಕರ್ಮ ವೃತ್ತದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸ್ಥಳದಲ್ಲೇ ಅಸಹಾಯಕವಾಗಿ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಸಂಭವಿಸಿದೆ.   ​ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ ವಿದ್ಯಾರ್ಥಿನಿಯನ್ನು ಲಿಖಿತಾ (18) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಚಿನ್ಮಯಿ ಎಂಬ ಮತ್ತೋರ್ವ ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.   ​ಕಾಲೇಜು ಮುಗಿಸಿ…

Read More

ಕಾವೂರು ಪೊಲೀಸರ ಮಿಂಚಿನ ಕಾರ್ಯಾಚರಣೆ: ₹1.60 ಲಕ್ಷ ಮೌಲ್ಯದ MDMA ಸಹಿತ ಖಲಾಡಿ ಆರೋಪಿ ಬಂಧನ!

ಮಂಗಳೂರು: ಕರಾವಳಿಯಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಸಮರ ಸಾರಿರುವ ಕಾವೂರು ಠಾಣೆ ಪೊಲೀಸರು ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಹಳೆ ಆರೋಪಿಯೊಬ್ಬನನ್ನು ಹೆಡೆಮುರಿ ಕಟ್ಟಿದ್ದಾರೆ.   ​ಉಳ್ಳಾಲದ ಕೆ.ಸಿ. ರೋಡ್ ನಿವಾಸಿ ಮೊಹಮ್ಮದ್ ಇರ್ಫಾನ್ ಎ.ಕೆ (26) ಬಂಧಿತ ಆರೋಪಿ.   ​ಬೋಂದೇಲ್ ಬಳಿ ಪೊಲೀಸರ ಖೆಡ್ಡಾ! ​ಸೆಪ್ಟೆಂಬರ್ 29 ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಗ್ರಾಮದ ಬೋಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ…

Read More

Solverwp- WordPress Theme and Plugin