ದೇವರಹಿಪ್ಪರಗಿ: ಪುದುಚೇರಿಯಲ್ಲಿ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ್ದ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಸ್ಥಳೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅವಿನಾಶ್ ಮಲ್ಲಿಕಾರ್ಜುನ ತಳಕೇರಿ ಚಕ್ರ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವಿನಾಶ್ ಅವರು ಚಕ್ರವನ್ನು 51.02 ಮೀಟರ್ ದೂರ ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದು ಈ ಅದ್ಭುತ ಸಾಧನೆ ಮಾಡಿದ್ದಾರೆ. ಶಿಕ್ಷಕರ ಪುತ್ರರಾಗಿರುವ ಇವರು ವಿಜಯಪುರ ಜಿಲ್ಲೆಯ ಪರವಾಗಿ ಸತತ…
ರಾಣೇಬೆನ್ನೂರು: ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ (ಆಹಾರ) ಗೋದಾಮಿನಲ್ಲೇ ಹಮಾಲಿ ಕಾರ್ಮಿಕರ ಹಕ್ಕುಗಳ ದಮನವಾಗುತ್ತಿದ್ದು, ಕಾನೂನುಬದ್ಧ ಸೌಲಭ್ಯಗಳಿಂದ ಅವರನ್ನು ವಂಚಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಾಲೂಕಿನ ಹುಲಿಹಳ್ಳಿ ಗ್ರಾಮದಲ್ಲಿರುವ 35 ಸಾವಿರ ಟನ್ ಸಾಮರ್ಥ್ಯದ ಉಗ್ರಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ರಜೆ, ಸಾಮಾಜಿಕ ಭದ್ರತೆ ಹಾಗೂ ಸೂಕ್ತ ಕೂಲಿ ಸಿಗುತ್ತಿಲ್ಲ ಎಂದು ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಜೆ ಕೇಳಿದರೆ ಕೆಲಸ ಕಳೆದುಕೊಳ್ಳುವ ಭೀತಿ ಹುಲಿಹಳ್ಳಿ ಉಗ್ರಾಣದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸುಮಾರು 60ಕ್ಕೂ…