ಹೈದರಾಬಾದ್: ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ಪ್ರಸಿದ್ಧ ಶಾಮೀರ್‌ಪೇಟೆ ಕೆರೆ ಪ್ರದೇಶದಲ್ಲಿ ಭಕ್ತರ ಸುರಕ್ಷತೆ ಹಾಗೂ ಸುಗಮ ವಿಸರ್ಜನೆಗಾಗಿ ಪೊಲೀಸ್ ಇಲಾಖೆ ವತಿಯಿಂದ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಲ್ಕಾಜ್‌ಗಿರಿ ಪೊಲೀಸ್ ಆಯುಕ್ತೆ ಬಿ. ಸುಮತಿ (IPS) ಅವರು, ಮಲ್ಕಾಜ್‌ಗಿರಿ ಮುನ್ಸಿಪಲ್ ಕಮಿಷನರ್ ಅವರೊಂದಿಗೆ ಕೆರೆ ಪ್ರದೇಶಕ್ಕೆ ಜಂಟಿಯಾಗಿ ಭೇಟಿ ನೀಡಿ ಭದ್ರತೆ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಸಮಗ್ರವಾಗಿ ಪರಿಶೀಲಿಸಿದರು. ವಿಸರ್ಜನಾ ಸ್ಥಳಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ…
ಇಂಡಿ (ಸೆ.25): ಅಕ್ರಮ ಚಟುವಟಿಕೆಗಳ ವಿರುದ್ಧ ಸಮರ ಸಾರಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಓರ್ವ ವ್ಯಕ್ತಿಯನ್ನು ಬಂಧಿಸಿ ಆತನಿಂದ ದ್ವಿಚಕ್ರ ವಾಹನ ಸೇರಿದಂತೆ ₹50,080 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೆಪ್ಟೆಂಬರ್ 25ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಇಂಡಿ ತಾಲೂಕಿನ ತಾಂಬಾ-ಬಂಥನಾಳ ರಸ್ತೆಯಲ್ಲಿ ಅಬಕಾರಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನೋಂದಣಿ ಸಂಖ್ಯೆಯಿಲ್ಲದ ಬಿಳಿ ಮತ್ತು ಕಪ್ಪು ಬಣ್ಣದ ಬಜಾಜ್ ಕಂಪನಿಯ ಬಾಕ್ಸರ್ ದ್ವಿಚಕ್ರ ವಾಹನ ಹಾಗೂ ಸೊತ್ತುಗಳನ್ನು ಜಪ್ತಿ…