Skip to main content

Police Roundup

Day: September 27, 2026

ಹುಣಸಿಕಟ್ಟಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷ: ನಾಯಿಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಗ್ರಾಮಸ್ಥರಲ್ಲಿ ಆತಂಕ

ಹಾನಗಲ್ : ತೋಟದ ಮನೆಯ ಬಳಿ ಮಲಗಿದ್ದ ನಾಯಿಯ ಮೇಲೆ ಚಿರತೆಯೊಂದು ದಿಢೀರ್ ದಾಳಿ ನಡೆಸಿ, ಅದನ್ನು ಹೊತ್ತೊಯ್ದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಹೊರವಲಯದ ಬೆಳವತ್ತಿ ಗುಡ್ಡದ ಬಳಿ ನಡೆದಿದೆ.   ​ಗ್ರಾಮದ ರೈತ ರಾಮಣ್ಣ ಕಲ್ಲಾಪುರ ಅವರಿಗೆ ಸೇರಿದ ತೋಟದ ಮನೆಯ ಅಂಗಳದಲ್ಲಿ ನಾಯಿ ಮಲಗಿತ್ತು. ರಾತ್ರಿ ವೇಳೆ ಹೊಂಚು ಹಾಕಿ ಬಂದ ಚಿರತೆ ಏಕಾಏಕಿ ದಾಳಿ ನಡೆಸಿ ನಾಯಿಯನ್ನು ಹೊತ್ತೊಯ್ದಿದೆ. ಈ ಇಡೀ ಭೀಕರ ದೃಶ್ಯ ತೋಟದ ಮನೆಯಲ್ಲಿದ್ದ…

Read More

“ಚಂದ್ರು ಅವರು ಮಾಜಿ ಮುಖ್ಯಮಂತ್ರಿ ಆಗೋದೇ ಇಲ್ಲ, ಅವರು ಶಾಶ್ವತ ಮುಖ್ಯಮಂತ್ರಿ”: ಸಿದ್ದರಾಮಯ್ಯ ಬಣ್ಣನೆ

ಬೆಂಗಳೂರು: “ನಾನು ಎಂಟು ವರ್ಷ ಮುಖ್ಯಮಂತ್ರಿ ಆಗಿದ್ದೆ, ಈಗ ಮಾಜಿ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ಚಂದ್ರು ಅವರು ಮಾತ್ರ ಎಂದಿಗೂ ಮಾಜಿ ಮುಖ್ಯಮಂತ್ರಿ ಆಗೋದೇ ಇಲ್ಲ, ಅವರು ಶಾಶ್ವತ ಮುಖ್ಯಮಂತ್ರಿ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಟ ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.   ​ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನವನ್ನು ವೀಕ್ಷಿಸಿದ ಬಳಿಕ, ರಂಗಭೂಮಿಯ ಹಿರಿಯ ಕಲಾವಿದ ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.   ​ಕಿಂಚಿತ್ತೂ ಕಡಿಮೆಯಾಗದ…

Read More

Solverwp- WordPress Theme and Plugin