Skip to main content

Police Roundup

Day: October 1, 2026

ಸಿಎಂ ಪದಕ ಪಡೆದ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಗಂಭೀರ ಆರೋಪ :ವಿವಿಧ ಪ್ರಕರಣಗಳ ಹಿನ್ನೆಲೆಯಲ್ಲಿ ಪದಕ ಹಿಂಪಡೆಯಲು ಆಗ್ರಹ

ಮಂಗಳೂರು: ಮುಖ್ಯಮಂತ್ರಿ ಪದಕ ಪಡೆದಿರುವ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅವರಿಗೆ ನೀಡಿರುವ ಮುಖ್ಯಮಂತ್ರಿ ಪದಕವನ್ನು ಹಿಂಪಡೆದು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಮತ್ತು ಮಾನವ ಹಕ್ಕು ಹೋರಾಟಗಾರರು ಆಗ್ರಹಿಸಿದ್ದಾರೆ.   ಕಾರ್ಕಳ, ಬಜಪೆ, ಬೆಳ್ತಂಗಡಿ ಹಾಗೂ ಮೂಡುಬಿದಿರೆ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವಧಿಗೆ ಸಂಬಂಧಿಸಿದಂತೆ ಸಂದೇಶ್ ಪಿ.ಜಿ. ವಿರುದ್ಧ ಲಂಚ, ದೌರ್ಜನ್ಯ, ಹಲ್ಲೆ ಹಾಗೂ ಅತ್ಯಾಚಾರದಂತಹ ಗಂಭೀರ ಆರೋಪಗಳು ಕೇಳಿಬಂದಿವೆ…

Read More

ಕಾರವಾರದಲ್ಲಿ ಉಪ ಲೋಕಯುಕ್ತರ ಮಿಂಚಿನ ಭೇಟಿ: ಡಂಪಿಂಗ್ ಯಾರ್ಡ್, ಫ್ಲೈ ಓವರ್ ಕೆಳಗಿನ ಸ್ಥಿತಿ ಕಂಡು ನ್ಯಾ. ಕೆ.ಎನ್. ಫಣೀಂದ್ರ ಗರಂ

ಕಾರವಾರ : ನಗರದ ಶಿರವಾಡದಲ್ಲಿರುವ ನಗರಸಭೆಯ ಡಂಪಿಂಗ್ ಯಾರ್ಡ್ ಮತ್ತು ರಾಷ್ಟ್ರೀಯ ಹೆದ್ದಾರಿ ಫ್ಲೈ ಓವರ್ ಕೆಳಗಿನ ಜಾಗದ ದುಸ್ಥಿತಿಯನ್ನು ಕಂಡು ಕರ್ನಾಟಕ ಸರ್ಕಾರದ ಗೌರವಾನ್ವಿತ ಉಪ ಲೋಕಯುಕ್ತರಾದ ನ್ಯಾ. ಕೆ.ಎನ್. ಫಣೀಂದ್ರ ಅವರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಿಗ್ಗೆ ಕಾರವಾರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.   ​ಡಂಪಿಂಗ್ ಯಾರ್ಡ್ ಸ್ಥಿತಿಗೆ ಸುಮೊಟೊ ಕೇಸ್: ಶಿರವಾಡದ ಡಂಪಿಂಗ್ ಯಾರ್ಡ್‌ನಲ್ಲಿ ಅಸಾಂಕ್ರಾಮಿಕ ಹಾಗೂ…

Read More

Solverwp- WordPress Theme and Plugin