Skip to main content

Police Roundup

Day: October 7, 2026

ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಆರೋಪ — ಸಿಬಿಐ ತನಿಖೆಗೆ ವಕೀಲ ಧನಂಜಯ್ ಕುಮಾರ್ ಆಗ್ರಹ

ಕೃಷ್ಣರಾಜಪೇಟೆ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)ನಲ್ಲಿ ನಡೆದಿದೆ ಎನ್ನಲಾದ ಹಾಲಿನ ಪುಡಿ ಕಲಬೆರಕೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಪ್ರಕರಣವನ್ನು ಸಿಬಿಐ (CBI)ಗೆ ವಹಿಸಬೇಕು ಎಂದು ತಾಲೂಕು ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಹಾಗೂ ವಕೀಲ ವಿ.ಎಸ್. ಧನಂಜಯ್ ಕುಮಾರ್ ಆಗ್ರಹಿಸಿದ್ದಾರೆ.   ​ಪಟ್ಟಣದ ತಮ್ಮ ನಿವಾಸದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಪ್ರಮುಖ ಉಪಕಸುಬನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ರಾತ್ರಿ-ಹಗಲು, ಚಳಿ-ಮಳೆಯನ್ನೇ ಲೆಕ್ಕಿಸದೆ ದನಗಳನ್ನು ಸಾಕಿ…

Read More

‘ಸಿಂಗಾಪುರ’ ಭರವಸೆ ಏನಾಯಿತು ಶಾಸಕರೇ? ಒಂದೇ ಮಳೆಗೆ ಕೊಳಚೆಮಯವಾದ ಸವಣೂರು

ಸವಣೂರು : “ಸವಣೂರನ್ನು ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತೇವೆ” ಎಂದು ಉಪಚುನಾವಣೆ ವೇಳೆಯಲ್ಲಿ ನೀಡಿದ್ದ ಭರವಸೆಗಳು ಈಗ ಬರಿ ಭಾಷಣಕ್ಕೆ ಸೀಮಿತವಾಗಿದ್ದು, ಇತ್ತೀಚೆಗೆ ಸುರಿದ ಒಂದೇ ಮಳೆಗೆ ಇಡೀ ಪಟ್ಟಣ ಕೊಳಚೆಮಯವಾಗಿ ನರಕಸದೃಶ ವಾತಾವರಣ ನಿರ್ಮಾಣವಾಗಿದೆ. ಜನಪ್ರತಿನಿಧಿಗಳ ಮೌನ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.   ​ಶಿಗ್ಗಾವಿ–ಸವಣೂರು ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ರಾಜ್ಯಮಟ್ಟದ ಘಟಾನುಘಟಿ ನಾಯಕರು ಆಗಮಿಸಿ, ಪೈಲ್ವಾನ್ ಪಠಾಣ ಅವರನ್ನು ಗೆಲ್ಲಿಸಿದರೆ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಮಾತು ನೀಡಿದ್ದರು. ಆದರೆ ಚುನಾವಣೆ…

Read More

Solverwp- WordPress Theme and Plugin