Skip to main content

Police Roundup

Day: October 15, 2026

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಜೆಸ್ಕಾಂ ಎಂಜಿನಿಯರ್‌ಗಳು: ಯಾದಗಿರಿ ಜಿಲ್ಲೆಯಲ್ಲಿ ದಾಳಿ

ಯಾದಗಿರಿ / ಸುರಪುರ: ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಜೆಸ್ಕಾಂ (GESCOM) ಇಬ್ಬರು ಕಿರಿಯ ಎಂಜಿನಿಯರ್‌ಗಳನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡಾಗಿ ಬಂಧಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ವಿಭಾಗದಲ್ಲಿ ನಡೆದಿದೆ.   ​ಸುರಪುರ ಜೆಸ್ಕಾಂ ವಿಭಾಗದ ಕಿರಿಯ ಎಂಜಿನಿಯರ್‌ಗಳಾದ (ಜೆಇ) ಸಚಿನ್ ಹಾಗೂ ಶ್ರೀಶೈಲ ತಮ್ಮದಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ.   ​ಘಟನೆಯ ಹಿನ್ನೆಲೆ: ​ದೂರುದಾರರಾದ ಭೈರಣ್ಣ ದೇವೇಂದ್ರ ಅಂಬಿಗೇರ ಅವರು ಪೂರ್ಣಗೊಳಿಸಿದ್ದ ಕಾಮಗಾರಿಯ ಒಟ್ಟು 3,63,942 ರೂಪಾಯಿಗಳ ಬಾಕಿ ಬಿಲ್ ಮಂಜೂರು ಮಾಡುವ ಕೆಲಸವು…

Read More

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ: ಎರಡು ಲಾಂಗ್‌ಗಳು ಮತ್ತು ದ್ವಿಚಕ್ರ ವಾಹನ ಜಪ್ತಿ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಇನ್‌ಸ್ಟಾಗ್ರಾಮ್ ಅಥವಾ ಇತರೆ ಪ್ಲಾಟ್‌ಫಾರ್ಮ್‌ಗಳಲ್ಲಿ ಖದರ್ ತೋರಿಸುವ (ಬಿಲ್ಡಪ್) ಉದ್ದೇಶದಿಂದ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಹಂಚಿಕೊಂಡಿದ್ದ ಸಲ್ಮಾನ್ ಖಾನ್ ಎಂಬಾತನನ್ನು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಪೊಲೀಸರು ಬಂಧಿಸಿದ್ದಾರೆ.   ​ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಗೃಹಲಕ್ಷ್ಮಿ ಲೇಔಟ್‌ನಲ್ಲಿ ಈ ಕೃತ್ಯ ಎಸಗಲಾಗಿದೆ. ಆರೋಪಿಯು ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಹುಚ್ಚಿನಿಂದ ಲಾಂಗ್ ಹಿಡಿದುಕೊಂಡು ವೀಡಿಯೋ ಚಿತ್ರೀಕರಿಸಿ ಅಪ್‌ಲೋಡ್ ಮಾಡಿದ್ದನೆಂದು ತಿಳಿದುಬಂದಿದೆ.   ​ಪೊಲೀಸ್ ಕಾರ್ಯಾಚರಣೆ…

Read More

Solverwp- WordPress Theme and Plugin