ಬೆಳಗಾವಿ: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದ ಕಬ್ಬು ಬೆಳೆಗಾರರನ್ನು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇಂದು ನೇರವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರೈತರ ಸಂಕಷ್ಟಗಳಿಗೆ ಸ್ಪಂದಿಸಿದ ಅವರು, ನಿಮ್ಮ ಮೇಲಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ನನ್ನ ಜವಾಬ್ದಾರಿ ಎಂದು ಭರವಸೆ ನೀಡಿದರು. ರೈತರನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ರೈತರೇ ನಮ್ಮ ದೇವರುಗಳು. ನಮಗೆ ಅನ್ನ ನೀಡುವ ನಿಮ್ಮ ಬದುಕಿನ ಭದ್ರತೆಗೆ…
ಮೈಸೂರು: ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಹಾಗೂ ಮೈಸೂರು ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನೂತನವಾಗಿ ಆರಂಭಿಸಲಾದ ‘ಕಾರಾಗೃಹ ಉತ್ಪನ್ನಗಳ ಮಾರಾಟ ಮಳಿಗೆ’ಯನ್ನು ಇಲಾಖೆಯ ಮಹಾನಿರ್ದೇಶಕರಾದ (DGP) ಆಲೋಕ್ ಕುಮಾರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಮಳಿಗೆ ಉದ್ಘಾಟಿಸಿ ಮಾತನಾಡಿದ ಆಲೋಕ್ ಕುಮಾರ್ ಅವರು, ಮೈಸೂರು, ಬೆಂಗಳೂರು ಹಾಗೂ ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಸಿದ್ಧಪಡಿಸಿದ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಈ…