Skip to main content

Police Roundup

Day: October 23, 2026

ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಬೆಂಗಳೂರಿಗೆ ಭೇಟಿ; ಸಚಿವ ಕೃಷ್ಣಭೈರೇಗೌಡರಿಂದ ಆತ್ಮೀಯ ಸ್ವಾಗತ

ಬೆಂಗಳೂರು: ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಪೋಲೆಂಡ್ ದೇಶದ ಪ್ರಧಾನಿ ಡೊನಾಲ್ಡ್ ಟಸ್ಕ್ ಹಾಗೂ ಅವರ ಉನ್ನತ ಮಟ್ಟದ ನಿಯೋಗವು ಬೆಂಗಳೂರಿಗೆ ಆಗಮಿಸಿದೆ. ಪ್ರಧಾನಿ ಟಸ್ಕ್ ಇಂದು ರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.   ​ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪೋಲೆಂಡ್ ಪ್ರಧಾನಿ ಮತ್ತು ಅವರ ನಿಯೋಗವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣಭೈರೇಗೌಡ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.   ​ಗಣ್ಯರ ಉಪಸ್ಥಿತಿ: ​ಈ ಸ್ವಾಗತ ಸಮಾರಂಭದಲ್ಲಿ…

Read More

ಪತ್ನಿಯ ನಡತೆ ಬಗ್ಗೆ ಅನುಮಾನ: ಮದ್ಯದ ಅಮಲಿನಲ್ಲಿ ಚಾಕುವಿನಿಂದ ಇರಿದು ಪತ್ನಿಯ ಭೀಕರ ಹತ್ಯೆ; ಬಳಿಕ ಪೊಲೀಸರಿಗೆ ಶರಣಾದ ಪತಿ!

​ತಮಿಳುನಾಡು: ಪತ್ನಿಯ ನಡತೆಯ ಬಗ್ಗೆ ಪತಿಗೆ ಮೂಡಿದ ಅನುಮಾನ ದಾಂಪತ್ಯದಲ್ಲಿ ಭುಗಿಲೆದ್ದ ಕಲಹಕ್ಕೆ ಕಾರಣವಾಗಿ, ಅಂತಿಮವಾಗಿ ಪತ್ನಿಯ ಬರ್ಬರ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ತಮಿಳುನಾಡಿನ ಕೆಳಮಂಗಲಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿದ ಪತಿ, ಆಕ್ರೋಶಗೊಂಡು ಚಾಕುವಿನಿಂದ ಇರಿದು ಆಕೆಯನ್ನು ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ಸ್ವತಃ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.   ​ಪ್ರೀತಿಸಿ ಮದುವೆಯಾಗಿದ್ದ ದಂಪತಿ: ​ತಮಿಳುನಾಡಿನ ಡೆಂಕಣಿಕೋಟೆ ತಾಲ್ಲೂಕಿನ ಕೆಳಮಂಗಲಂ ಸಮೀಪದ ಅಗ್ಗೊಂಡಪಲ್ಲಿ ಗ್ರಾಮದ ನಿವಾಸಿಗಳಾದ…

Read More

Solverwp- WordPress Theme and Plugin