Skip to main content

Police Roundup

Day: November 7, 2026

ದೇವಿರಮ್ಮ ಬೆಟ್ಟ ಹತ್ತುವ ಭಕ್ತರ ಸುರಕ್ಷತೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ – ಅಗ್ನಿಶಾಮಕ ಇಲಾಖೆ ಪರಿಕರ ಪರಿಶೀಲನೆ

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಐತಿಹಾಸಿಕ ದೇವಿರಮ್ಮ ಬೆಟ್ಟಕ್ಕೆ ಆಗಮಿಸುವ ಸಾವಿರಾರು ಭಕ್ತಾದಿಗಳ ಸುರಕ್ಷತೆ ಹಾಗೂ ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.   ​ಇದರ ಭಾಗವಾಗಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವತಿಯಿಂದ ಹೊಸದಾಗಿ ಖರೀದಿಸಲಾಗಿರುವ ವಿವಿಧ ಸುರಕ್ಷತಾ ಪರಿಕರಗಳನ್ನು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮೀನಾಕ್ಷಿ ಆರ್ಯ ಅವರು ಶುಕ್ರವಾರ ಜಂಟಿಯಾಗಿ ಪರಿಶೀಲನೆ ನಡೆಸಿದರು.   ​ಬೆಟ್ಟ…

Read More

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಧರಣಿ – ಸರ್ಕಾರದ ವಿರುದ್ಧ ಆಕ್ರೋಶ

ಆನೇಕಲ್: ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪಟ್ಟಣದ ಪ್ರಮುಖ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.   ​ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಎನ್‌. ಮಂಜುನಾಥ್‌, “ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬಗಳ ಶುಭ ಸಂದರ್ಭದಲ್ಲೇ ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಬೆಲೆ ಏರಿಕೆಯ ‘ಕೊಡುಗೆ’ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಶೋಷಣೆ ಮಾಡುವಲ್ಲಿ ಒಂದೇ ನಾಣ್ಯದ ಎರಡು ಮುಖಗಳಂತೆ ವರ್ತಿಸುತ್ತಿವೆ,” ಎಂದು ತೀವ್ರ…

Read More

Solverwp- WordPress Theme and Plugin