Skip to main content

Police Roundup

Day: November 10, 2026

ಪವನ್ ಕಲ್ಯಾಣ್ ಮೂರನೇ ದಾಂಪತ್ಯಕ್ಕೂ ಅಂತ್ಯ: 13 ವರ್ಷಗಳ ವಿವಾಹ ಬಂಧನದಿಂದ ದೂರವಾದ ಪವರ್ ಸ್ಟಾರ್ ದಂಪತಿ

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಖ್ಯಾತ ತೆಲುಗು ನಟ ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದಲ್ಲಿ ಮತ್ತೊಂದು ಪ್ರಮುಖ ತಿರುವು ಸಿಕ್ಕಿದೆ. ಪವನ್ ಕಲ್ಯಾಣ್ ಹಾಗೂ ಅವರ ಮೂರನೇ ಪತ್ನಿ ಅನ್ನಾ ಕೊನಿಡೆಲಾ (ಅನ್ನಾ ಲೆಜ್ನೆವಾ) 13 ವರ್ಷಗಳ ತಮ್ಮ ಸುದೀರ್ಘ ದಾಂಪತ್ಯ ಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿ ಪರಸ್ಪರ ಬೇರೆಯಾಗುತ್ತಿರುವುದಾಗಿ ಪ್ರಕಟಿಸಿದ್ದಾರೆ.   ​ಜನಸೇನಾ ಪಕ್ಷದಿಂದ ಜಂಟಿ ಪ್ರಕಟಣೆ: ​ಜನಸೇನಾ ಪಕ್ಷದ ಅಧಿಕೃತ ಮಾಧ್ಯಮ ವೇದಿಕೆಗಳ ಮೂಲಕ ಈ ಕುರಿತು ದಂಪತಿ ಜಂಟಿ ಹೇಳಿಕೆಯನ್ನು ಬಿಡುಗಡೆ…

Read More

ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತವೆಂದು ಬಿಂಬಿಸಿದ್ದ ಖತರ್ನಾಕ್ ಪತ್ನಿ, ಪ್ರಿಯಕರನ ಬಂಧನ!

ಬೆಂಗಳೂರು: ಪ್ರಿಯಕರನ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿ, ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದ ಖತರ್ನಾಕ್ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.   ​ಬಂಧಿತರನ್ನು ಮೃತನ ಪತ್ನಿ ಅನಿತಾ (36) ಹಾಗೂ ಆಕೆಯ ಪ್ರಿಯಕರ ಮಧುಸೂದನ್ ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ಒಂದೇ ಗ್ರಾಮದವರಾಗಿದ್ದು, ಪರಸ್ಪರ ಪರಿಚಯ ಹೊಂದಿದ್ದರು.   ​ಘಟನೆಯ ಹಿನ್ನೆಲೆ: ​ಅಕ್ಟೋಬರ್ 12ರಂದು ಬೆಳಗಿನ ಜಾವ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ…

Read More

Solverwp- WordPress Theme and Plugin