ಮೈಸೂರು: ನಗರದ ಎಸ್. ಉತ್ತನಹಳ್ಳಿಯ ಏಳಿಗೆಹುಂಡಿಯಲ್ಲಿರುವ ಪುರಾತನ ಹಾಗೂ ಪ್ರಸಿದ್ಧ ಶ್ರೀ ಕಾರ್ಗಳ್ಳಿ ಮಹಾಲಕ್ಷ್ಮಿದೇವಿ ದೇವಸ್ಥಾನದ ಪುನರ್ ಜೀರ್ಣೋದ್ಧಾರ ಕಾಮಗಾರಿಗೆ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಶಾಸ್ತ್ರೋಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಿದರು. ವಿಶೇಷ ಪೂಜೆ ಹಾಗೂ ಪ್ರಾರ್ಥನೆ: ಭೂಮಿ ಪೂಜೆಗೂ ಮುನ್ನ ಗಣ್ಯರು ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು….
ಬೆಂಗಳೂರು: ವಿವಾಹ ಜಾಲತಾಣಗಳ ಮೂಲಕ ಯುವತಿಯರು ಹಾಗೂ ಮಹಿಳೆಯರನ್ನು ಪರಿಚಯಿಸಿಕೊಂಡು, ಮದುವೆಯಾಗುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ವಂಚಕನನ್ನು ಚಿಕ್ಕಬಾಣಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. 30 ವರ್ಷದ ಲಿಂಗರಾಜ್ ಬಂಧಿತ ಆರೋಪಿಯಾಗಿದ್ದು, ಈತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಹಿನ್ನೆಲೆ: ಆರೋಪಿ ಲಿಂಗರಾಜ್, ‘ಮ್ಯಾಟ್ರಿಮೋನಿ’ ಹಾಗೂ ‘ಶಾದಿ.ಕಾಮ್’ ಸೇರಿದಂತೆ ವಿವಿಧ ವಿವಾಹ ಜಾಲತಾಣಗಳಲ್ಲಿ ನಕಲಿ ಅಥವಾ ಆಕರ್ಷಕ ಪ್ರೊಫೈಲ್ಗಳನ್ನು ಸೃಷ್ಟಿಸಿ ಮಹಿಳೆಯರನ್ನು ಸಂಪರ್ಕಿಸುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ಅವರ…