ಮದ್ದೂರು: ನಂದಿನಿ ಮೊಸರಿನ ಪ್ಯಾಕೆಟ್ನಲ್ಲಿ ಜಿಯೋ ಸಿಮ್ ಕಾರ್ಡ್ ಸಿಕ್ಕಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡಿ, ಮಂಡ್ಯ ಹಾಲು ಒಕ್ಕೂಟದ (ಮನ್ಮುಲ್) ಪ್ರತಿಷ್ಠೆಗೆ ಧಕ್ಕೆ ತಂದಿದ್ದ ಆರೋಪಿಯನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಚನ್ನಸಂದ್ರ ಗ್ರಾಮದ ಶಿವಲಿಂಗಯ್ಯ ಅವರ ಪುತ್ರ ಅರುಣ್ ಕುಮಾರ್ (35) ಬಂಧಿತ ಆರೋಪಿ. ಪ್ರಕರಣದ ಹಿನ್ನೆಲೆ: ಮನ್ಮುಲ್ ಮಾರುಕಟ್ಟೆಯ ಬ್ರ್ಯಾಂಡ್ ಮೌಲ್ಯಕ್ಕೆ ಕಳಂಕ ತರುವ ಉದ್ದೇಶದಿಂದ ಅರುಣ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದನು. ಈ ಕುರಿತು…
ವಿಜಯವಾಡ (ಆಂಧ್ರಪ್ರದೇಶ): ನಗರದ ಕೃಷ್ಣಲಂಕಾ ಪ್ರದೇಶದ ಲಾಡ್ಜ್ವೊಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಪೈಡಿಶೆಟ್ಟಿ ಎರ್ರಮ್ಮ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಕಳೆದ ಎರಡು ದಿನಗಳಿಂದ ತಮ್ಮ ಪತ್ನಿ ನಾಪತ್ತೆಯಾಗಿದ್ದಾರೆ ಎಂದು ಮೃತ ಎರ್ರಮ್ಮ ಅವರ ಪತಿ ಸೂರ್ಯರಾವ್ಪೇಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಮಹಿಳೆಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದ ನಡುವೆಯೇ, ಬಸ್ ನಿಲ್ದಾಣದ ಎದುರಿರುವ ‘ರಾಮಯ್ಯ ಲಾಡ್ಜ್’ನ ಕೊಠಡಿಯೊಂದರಲ್ಲಿ ಎರ್ರಮ್ಮ ಅವರ ಮೃತದೇಹ ಪತ್ತೆಯಾಗಿದೆ. …