ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಲ್ಲಿನ ಉಪವಿಭಾಗಾಧಿಕಾರಿ (AC) ಕಚೇರಿಯ ದ್ವಿತೀಯ ದರ್ಜೆ ಸಹಾಯಕ (SDA) ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಚೇರಿಯ ಸಿಬ್ಬಂದಿ ಪದ್ಮಾಕರ್ ಪಾಟೀಲ್ ಲಂಚ ಸ್ವೀಕರಿಸುವಾಗಲೇ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣದ ವಿವರ: 37 ಪ್ರಕರಣಗಳನ್ನು ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿಕೊಡಲು ಪದ್ಮಾಕರ್ ಪಾಟೀಲ್ ಅವರು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಷ್ಟವಿಲ್ಲದ ದೂರುದಾರ ಶುಭಂ ಅಪ್ಪಾರಾವ್ ಅವರು ಈ ಕುರಿತು…
ಮೈಸೂರು: ಫಾರ್ಮ್–7 ಅರ್ಜಿಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟ್ಗಳು (BLA) ಹಾಗೂ ಕಾರ್ಯಕರ್ತರ ವಿರುದ್ಧ ಮೈಸೂರಿನ ನರಸಿಂಹರಾಜ (ಎನ್.ಆರ್.) ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯವು ಮಹತ್ವದ ಮಧ್ಯಂತರ ರಕ್ಷಣೆ ನೀಡಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಪಿಟಿಷನ್ ಸಂಖ್ಯೆ 15507/2026ರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ ಹೆಗ್ಡೆ ಅವರ ಏಕಸದಸ್ಯ ನ್ಯಾಯಪೀಠವು, ಎನ್.ಆರ್. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 220/2026ರ ಮುಂದಿನ ತನಿಖೆಗೆ…