ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಯಾದಗಿರಿ: ನಗರದ ಪ್ರಮುಖ ಸಾರಿಗೆ ಕೇಂದ್ರವಾದ ಯಾದಗಿರಿ ಕೇಂದ್ರ ಬಸ್ ನಿಲ್ದಾಣವು ಇದೀಗ ದನ-ಕರುಗಳ ತಾಣವಾಗಿ ಮಾರ್ಪಟ್ಟಿದ್ದು, ಅಧಿಕಾರಿಗಳ ಘೋರ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿದಿನ ಸಾವಿರಾರು ಸಾರ್ವಜನಿಕರು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸಂಚರಿಸುವ ಈ ನಿಲ್ದಾಣದ ಆವರಣದಲ್ಲಿ ಜಾನುವಾರುಗಳು ಮುಕ್ತವಾಗಿ ಅಡ್ಡಾಡುತ್ತಿವೆ. ಬಸ್ ನಿಲ್ದಾಣದ ಒಳಗೆ ಹಾಗೂ ಪ್ಲಾಟ್‌ಫಾರ್ಮ್‌ಗಳ ಬಳಿ ಧನಗಳು ನಿರ್ಭಯವಾಗಿ ಓಡಾಡುತ್ತಿರುವುದರಿಂದ ಪ್ರಯಾಣಿಕರು ಭಯದ ವಾತಾವರಣದಲ್ಲೇ ಪ್ರಯಾಣಿಸುವಂತಾಗಿದೆ. ಅಲ್ಲದೆ, ಧನಗಳು ದಿಢೀರನೆ ಬಸ್‌ಗಳ ಅಡ್ಡ ಬರುವುದರಿಂದ ದೊಡ್ಡ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ, ಕೆಲವೆಡೆ ಜಂಬಿಟ್ಟಿಗೆ ಕಲ್ಲು ಕ್ವಾರಿಗಳ ಚಟುವಟಿಕೆಗಳು ಎಡಬಿಡದೆ ನಡೆಯುತ್ತಿವೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ನಿಯಮಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ. ಸ್ಥಳೀಯರ ಪ್ರಕಾರ, ಕಾರ್ಯಾಚರಿಸುತ್ತಿರುವ ಕೆಲವು ಕ್ವಾರಿಗಳಿಗೆ ಸಂಬಂಧಿಸಿದ ಅಗತ್ಯ ಪರವಾನಗಿ ಹಾಗೂ ನಿರಾಕ್ಷೇಪಣಾ ಪತ್ರಗಳ (NOC) ಸ್ಪಷ್ಟ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದ್ದು,…