Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

55 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರರಾಜ್ಯ ಕುಖ್ಯಾತ ಕಳ್ಳರ ಬಂಧನ: 54 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನ ವಶಪಡಿಸಿಕೊಂಡ ಬೀದರ್ ಪೊಲೀಸರು

ಬೀದರ್: ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ, ದರೋಡೆ ಹಾಗೂ ಸುಲಿಗೆಯಂತಹ 55ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಕುಖ್ಯಾತ ಅಂತರರಾಜ್ಯ ರೂಢಿಗತ ಕಳ್ಳರನ್ನು ಹುಮನಾಬಾದ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ​ಬಂಧಿತ ಆರೋಪಿಗಳಿಂದ ಸುಮಾರು 54,74,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   ​ವಶಪಡಿಸಿಕೊಂಡ ಸೊತ್ತುಗಳ ವಿವರ: ​ಬಂಗಾರದ ಆಭರಣಗಳು: 28.5 ತೊಲೆ (ಅಂದಾಜು ಮೌಲ್ಯ 42,75,000 ರೂ.)   ​ಬೆಳ್ಳಿಯ ಆಭರಣಗಳು: 22 ತೊಲೆ (ಅಂದಾಜು…

Read More

ಹಾನಗಲ್: SH-1 ಹೆದ್ದಾರಿ ಅಗೆದು ಪೈಪ್‌ಲೈನ್ ಕಾಮಗಾರಿ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಕಿಡಿ

ಹಾನಗಲ್: ಪಟ್ಟಣದ ಮಧ್ಯಭಾಗದಲ್ಲಿ ತಡಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಪೈಪ್‌ಲೈನ್ ಅಳವಡಿಸುವ ಕಾಮಗಾರಿಗಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧೀನದಲ್ಲಿರುವ ರಾಜ್ಯ ಹೆದ್ದಾರಿ (ಎಸ್‌ಎಚ್–1) ರಸ್ತೆಯನ್ನು ಅಗತ್ಯ ಅನುಮತಿಯಿಲ್ಲದೆ ಅಗೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ​ಪಟ್ಟಣದ ಸಾರಿಗೆ ಘಟಕದ ಎದುರು ಸಾಂವಸಗಿ ಗ್ರಾಮದ ಕಡೆಯಿಂದ ಆರಂಭವಾಗಿರುವ ಈ ಕಾಮಗಾರಿಯಲ್ಲಿ ಜೆಸಿಬಿ ಯಂತ್ರಗಳ ಮೂಲಕ ರಸ್ತೆ ಮಧ್ಯಭಾಗವನ್ನು ಅಗೆಯಲಾಗುತ್ತಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾಮಗಾರಿಯಿಂದಾಗಿ ಸಾರಿಗೆ…

Read More

Solverwp- WordPress Theme and Plugin