Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಚಿಗಟೇರಿ ಪೊಲೀಸ್ ಠಾಣೆ ವಾರ್ಷಿಕ ಪರಿವೀಕ್ಷಣೆ ನಡೆಸಿದ ಡಿವೈಎಸ್ಪಿ ಡಾ. ಸಂತೋಷ ಚವ್ಹಾಣ

ಹರಪನಹಳ್ಳಿ: ಹರಪನಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ (ಡಿವೈಎಸ್ಪಿ) ಡಾ. ಸಂತೋಷ ಚವ್ಹಾಣ, ಕೆ.ಎಸ್.ಪಿ.ಎಸ್. ರವರು ಚಿಗಟೇರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡರು.   ​ಪರಿವೀಕ್ಷಣೆ ವೇಳೆ ಠಾಣೆಯಲ್ಲಿನ ವಿವಿಧ ದಾಖಲಾತಿಗಳ ನಿರ್ವಹಣೆ, ವಿವಿಧ ಪ್ರಕರಣಗಳಲ್ಲಿ ಜಪ್ತುಪಡಿಸಿಕೊಂಡಿರುವ ವಾಹನಗಳ ಸೂಕ್ತ ವಿಲೇವಾರಿ ಹಾಗೂ ಠಾಣಾ ಆವರಣದ ನೈರ್ಮಲ್ಯ ಮತ್ತು ಸ್ವಚ್ಛತೆಯನ್ನು ಪರಿಶೀಲಿಸಿದ ಅವರು, ಸ್ಥಳದಲ್ಲಿದ್ದ ಪಿ.ಎಸ್.ಐ. ಅವರಿಗೆ ಅಗತ್ಯ ನಿರ್ದೇಶನ ಹಾಗೂ ಸೂಕ್ತ ಸೂಚನೆಗಳನ್ನು ನೀಡಿದರು.   ನಂತರ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರ…

Read More

ಜಿಮ್ ಫಿಟ್ನೆಸ್ ಕೇಂದ್ರಗಳಿಗೆ ಭೇಟಿ – ಯುವಕರಿಗೆ ಡ್ರಗ್ಸ್ ದುಷ್ಪರಿಣಾಮಗಳ ಕುರಿತು ಪೊಲೀಸ್ ಅರಿವು

ಚಿಂತಾಮಣಿ: ನಗರದ ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಚಿಂತಾಮಣಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ನಗರದ ವಿವಿಧ ಜಿಮ್ (ಫಿಟ್ನೆಸ್) ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಿದ್ದಾರೆ.   ​ಕಾರ್ಯಕ್ರಮದಲ್ಲಿ ಮಾತನಾಡಿದ ಪೊಲೀಸರು, ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಬಗ್ಗೆ ಜಿಮ್‌ಗೆ ಆಗಮಿಸುವ ಯುವಕರಿಗೆ ವಿಸ್ತಾರವಾಗಿ ವಿವರಿಸಿದರು. ದೈಹಿಕ ದೃಢತೆ ಬೆಳೆಸಿಕೊಳ್ಳಲು ಜಿಮ್‌ಗೆ ಬರುವ ಯುವಕರು ಯಾವುದೇ ಕಾರಣಕ್ಕೂ…

Read More

Solverwp- WordPress Theme and Plugin