Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಮೈಸೂರು ಜಿಲ್ಲಾ ಪೊಲೀಸ್‌ನಿಂದ ‘ಡ್ರಗ್ಸ್ ಫ್ರೀ ಕರ್ನಾಟಕ’ ಅಭಿಯಾನ: ನಂಜನಗೂಡಿನಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ

ನಂಜನಗೂಡು: ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ “ಡ್ರಗ್ಸ್ ಫ್ರೀ ಕರ್ನಾಟಕ” ಅಭಿಯಾನದ ಅಂಗವಾಗಿ ಮಾದಕ ವಸ್ತುಗಳ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.   ​ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಚಲನಚಿತ್ರ ನಟ ಧನ್ವೀರ್ ಗೌಡ ಹಾಗೂ ನಟಿ ಅಶ್ವಿನಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ಗಂಭೀರ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಸಂದೇಶ…

Read More

ಟ್ರ್ಯಾಕ್ಟರ್ ಗೆ ಟಂಟಂ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕ ಸಾವು ಹಲವರಿಗೆ ಗಾಯ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಸಮೀಪವಿರುವ ಡವಳಾರ ಕ್ರಾಸ್ ಹತ್ತಿರ ನಿಂತ ಟ್ರ್ಯಾಕ್ಟರ್ ಗೆ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಮೃತರನ್ನು ಕಲಕೇರಿ ತಾಂಡಾ ಗ್ರಾಮದ ಥಾವರು ದೀಪು ಚವ್ಹಾಣ (55) ಎಂದು ಗುರುತಿಸಲಾಗಿದೆ.ಕಲಕೇರಿಯಿಂದ ಗುಬ್ಬೇವಾಡ ಗ್ರಾಮಕ್ಕೆ ಕೆಲಸ ಮಾಡಲು 6ಜನ ಕೂಲಿ ಕಾರ್ಮಿಕರೊಂದಿಗೆ ಟಂಟಂ ವಾಹನ ಮೂಲಕ ಹೋಗುವ ದಾರಿ ಮಧ್ಯೆ ನಿಂತ ಟ್ರಾಕ್ಟರ್ ಗೆ ಗುದ್ದಿದ ಪರಿಣಾಮ ಒಬ್ಬ ಕೂಲಿ ಕಾರ್ಮಿಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ ಹಾಗೂ ಹಲವಾರು…

Read More

Solverwp- WordPress Theme and Plugin