Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ನಿಮ್ಮ ವಾಹಿನಿ ಕಲಾ ವೇದಿಕೆಯಿಂದ ಹಲವರಿಗೆ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

ಬೆಂಗಳೂರು: ರಾಷ್ಟ್ರ ರಕ್ಷಣೆಗೆ ಸೈನಿಕ, ಅರೋಗ್ಯ ಸದೃಢವಾಗಿರಲು ವೈದ್ಯ, ಸಮಾಜ ತಿದ್ದುವ ಕೆಲಸ ಮಾಡುವ ಪತ್ರಕರ್ತರನ್ನು ಗೌರವಿಸಬೇಕಾದದು ನಮ್ಮೆಲ್ಲರ ಕರ್ತವ್ಯ ಎಂದು ಕಾಂತಾರ ಸಿನೆಮಾದ ಗುರುವ ಖ್ಯಾತಿಯ ನಟ ಸ್ಬರಾಜ್ ಶೆಟ್ಟಿ ಹೇಳಿದರು.   ನಗರದ ನಯನ ಸಭಾಂಗಣದಲ್ಲಿ ಇದು ನಿಮ್ಮ ವಾಹಿನಿ ಕಲಾ ವೇದಿಕೆ ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ, ಕಾರ್ಗಿಲ್ ವಿಜಯ್ ದಿವಸ್ ಹಾಗೂ ಸಾಂಸ್ಕೃತಿಕ ಸಿಂಚನ-23 ಕಾರ್ಯಕ್ರಮದಲ್ಲಿ ಸಾಧಕ ಪತ್ರಕರ್ತರಿಗೆ ಮಾಧ್ಯಮ…

Read More

ಪಶ್ಚಿಮ ಘಟ್ಟಕ್ಕೆ ‘ವೈರಲ್’ ಪ್ರವಾಸೋದ್ಯಮದ ಕಂಟಕ: ‘ಕಬ್ಬಿನಾಲೆ’ ಮಾದರಿ ಪರಿಸರ ಮಾಲಿನ್ಯಕ್ಕೆ ವ್ಯಾಪಕ ಆಕ್ರೋಶ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಸೌಂದರ್ಯದ ಗನಿಯಂತಿರುವ ‘ಕಬ್ಬಿನಾಲೆ’ಯಂತಹ ಕಡೆಗಳಲ್ಲಿ ಪ್ರವಾಸಿಗರ ಜವಾಬ್ದಾರಿ ರಹಿತ ನಡೆ ಹಾಗೂ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳ ಎಸೆತದಿಂದಾಗಿ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳುತ್ತಿವೆ. ಕೇವಲ ಕಬ್ಬಿನಾಲೆ ಮಾತ್ರವಲ್ಲದೆ, ಇಡೀ ಮಲೆನಾಡಿನ ಗ್ರಾಮಗಳು ಇಂದು ಅತಿಯಾದ ಪ್ರವಾಸೋದ್ಯಮ ಹಾಗೂ ‘ವೈರಲ್ ಸಂಸ್ಕೃತಿ’ಯಿಂದ ತೀವ್ರ ಸಂಕಷ್ಟ ಎದುರಿಸುತ್ತಿವೆ ಎಂದು ಪರಿಸರ ಪ್ರೇಮಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ​ ​ಸೋಷಿಯಲ್ ಮೀಡಿಯಾಗಾಗಿ ಕಂಟೆಂಟ್ ಕ್ರಿಯೇಟರ್‌ಗಳು, ವ್ಲಾಗರ್‌ಗಳು (Vloggers), ಮಳೆ ನಡಿಗೆ (Rain Walkers), ಟ್ರೆಕ್ಕಿಂಗ್‌ ತಂಡಗಳು,…

Read More

Solverwp- WordPress Theme and Plugin