ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಇಂದು (ಜುಲೈ 26) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಹುತಾತ್ಮ ಯೋಧರ ಸ್ಮರಣಾರ್ಥ ಪುಷ್ಪಾಂಜಲಿ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ಮತ್ತು…
ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ (KPA) 70 ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಪ್ರಶಿಕ್ಷಣಾರ್ಥಿಗಳು ದಿನಾಂಕ 25.07.2026ರಂದು ಮೈಸೂರು ನಗರದ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ (Special Juvenile Police Unit – SJPU) ಅಧ್ಯಯನ ಭೇಟಿ ನೀಡಿದರು. ಈ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಸಿಸಿಬಿ ಎಸಿಪಿ (CCB ACP) ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಯವರು ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಮಕ್ಕಳ ವಿಶೇಷ ಪೊಲೀಸ್ ಘಟಕದ ಪ್ರಮುಖ ಉದ್ದೇಶ,…