Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಕಮಲಾಪುರದಲ್ಲಿ ಜುಲೈ 27ರಂದು ‘ಎರಬೂತ’ (GIB) ಸಂರಕ್ಷಣೆ ಕುರಿತು ಪ್ರಾದೇಶಿಕ ಕಾರ್ಯಾಗಾರ

ಬಳ್ಳಾರಿ: ಕರ್ನಾಟಕ ಅರಣ್ಯ ಇಲಾಖೆಯ ಬಳ್ಳಾರಿ ವಿಭಾಗದ ವತಿಯಿಂದ ಅಳಿವಿನಂಚಿನಲ್ಲಿರುವ ಅಪರೂಪದ “ಎರಬೂತ” (ಗ್ರೇಟ್ ಇಂಡಿಯನ್ ಬಸ್ಟರ್ಡ್ – GIB) ಪಕ್ಷಿಯ ಸಂರಕ್ಷಣೆ, ಸವಾಲುಗಳು ಹಾಗೂ ದೀರ್ಘಕಾಲೀನ ರಕ್ಷಣಾ ಕಾರ್ಯತಂತ್ರಗಳ ಕುರಿತು ಜುಲೈ 27ರಂದು ಕಮಲಾಪುರದ ದರೋಜಿ ಕರಡಿ ಧಾಮದ ಪ್ರಕೃತಿ ನಿರೂಪಣಾ ಕೇಂದ್ರದಲ್ಲಿ ಬೃಹತ್ ಪ್ರಾದೇಶಿಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ​ ​ಮುಖ್ಯ ಅತಿಥಿಗಳು: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಅವರು ಭಾಗವಹಿಸಲಿದ್ದಾರೆ.   ​ತಜ್ಞರ ಭಾಗವಹಿಸುವಿಕೆ:…

Read More

ಚಿಂತಾಮಣಿ: ಮಾದಕ ವಸ್ತು ಜಪ್ತಿ, ಓರ್ವ ಆರೋಪಿ ಬಂಧನ – ಪೊಲೀಸ್ ಕಾರ್ಯಕ್ಕೆ ಶ್ಲಾಘನೆ

ಚಿಂತಾಮಣಿ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ, ಎಂಡಿಎಂಎ (MDMA) ಮಾದಕ ವಸ್ತುವಿನೊಂದಿಗೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   ಬಾತ್ಮಿದಾರರಿಂದ ದೊರೆತ ಖಚಿತ ಮಾಹಿತಿ ಆಧರಿಸಿ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು, ಠಾಣಾ ಸರಹದ್ದಿನ ಕನ್ನಂಪಲ್ಲಿ ಕೆರೆಯ ಬಳಿ ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಲಾಗಿದೆ….

Read More

Solverwp- WordPress Theme and Plugin