Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಸಿಎಂ ಪ್ರವಾಸ ಹಿನ್ನೆಲೆ – ಕಟ್ಟುನಿಟ್ಟಿನ ಬಂದೋಬಸ್ತ್‌ಗೆ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಸೂಚನೆ

​ಚಿತ್ರದುರ್ಗ: ಮಾನ್ಯ ಮುಖ್ಯಮಂತ್ರಿಗಳು ದಿನಾಂಕ 25.07.2026 ಮತ್ತು 26.07.2026 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿ ವಿವಿಧ ಅಭಿವೃದ್ಧಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾದ್ಯಂತ ಯಾವುದೇ ಲೋಪದೋಷಗಳಾಗದಂತೆ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ.   ​ಈ ಕುರಿತು ದಿನಾಂಕ 24.07.2026 ರಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬಂದೋಬಸ್ತ್‌ ಕರ್ತವ್ಯಕ್ಕೆ ನೇಮಕಗೊಂಡಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಉನ್ನತ ಮಟ್ಟದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.   ​ಉನ್ನತಾಧಿಕಾರಿಗಳ ಮಾರ್ಗದರ್ಶನ: ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾದ (IGP)…

Read More

ನಿಯಮ ಉಲ್ಲಂಘಿಸಿದ ಸೈಲೆನ್ಸರ್‌ಗಳ ಮೇಲೆ ರೋಡ್ ರೋಲರ್!

ಚಿಕ್ಕಬಳ್ಳಾಪುರ: ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಹಾಗೂ ಶಬ್ದ ಮಾಲಿನ್ಯಕ್ಕೆ ಕಾರಣವಾಗಿದ್ದ ದ್ವಿಚಕ್ರ ವಾಹನಗಳ ದೋಷಯುಕ್ತ (ಮಾರ್ಪಡಿಸಿದ) ಸೈಲೆನ್ಸರ್‌ಗಳ ವಿರುದ್ಧ ಚಿಕ್ಕಬಳ್ಳಾಪುರ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.   ​ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆಗಳ ವೇಳೆ ಜಪ್ತಿ ಮಾಡಲಾಗಿದ್ದ ನೂರಾರು ದೋಷಯುಕ್ತ ಸೈಲೆನ್ಸರ್‌ಗಳನ್ನು ಇಂದು ಸಾರ್ವಜನಿಕರ ಸಮ್ಮುಖದಲ್ಲಿಯೇ ರೋಡ್ ರೋಲರ್ ಹಾಯಿಸುವ ಮೂಲಕ ಸಂಪೂರ್ಣವಾಗಿ ನಾಶಪಡಿಸಲಾಯಿತು.   ​ಶಬ್ದ ಮಾಲಿನ್ಯಕ್ಕೆ ಕಡಿವಾಣ: ಬೈಕ್‌ಗಳಲ್ಲಿ ಕಂಪನಿ ನೀಡಿದ ಸೈಲೆನ್ಸರ್‌ಗಳನ್ನು ತೆಗೆದು, ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್‌ಗಳನ್ನು…

Read More

Solverwp- WordPress Theme and Plugin