Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ನವನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್‌ಗಳ ಪರೇಡ್ – ಕಟ್ಟುನಿಟ್ಟಿನ ಎಚ್ಚರಿಕೆ!

ಬಾಗಲಕೋಟೆ: ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ, ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ಗಳ ಹಜಾರಿ (ಪರೇಡ್) ನಡೆಸಲಾಯಿತು.   ​ನವನಗರ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಲಾಗಿದ್ದ ಈ ರೌಡಿ ಪರೇಡ್‌ನಲ್ಲಿ ಠಾಣಾ ವ್ಯಾಪ್ತಿಯ ಪ್ರಮುಖ ರೌಡಿ ಶೀಟರ್‌ಗಳನ್ನು ಹಾಜರುಪಡಿಸಿ, ಅವರ ಪ್ರಸ್ತುತ ಚಟುವಟಿಕೆಗಳ ಕುರಿತು ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲನೆ ನಡೆಸಿದರು. ​ ​ಸಮಾಜದಲ್ಲಿ ಶಾಂತಿ ಪಾಲನೆ: ಸಾರ್ವಜನಿಕರಿಗೆ ತೊಂದರೆ ನೀಡದೆ, ಸಮಾಜದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಂಡು ಜೀವಿಸಬೇಕು.  …

Read More

ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ಜಗಳ – ದೂದಗಂಗಾ ನದಿಗೆ ಹಾರಿದ ಪತ್ನಿ!

ಚಿಕ್ಕೋಡಿ/ಸದಲಗಾ: ಜಾತ್ರೆಗೆ ಹೋಗುವ ಸಣ್ಣ ವಿಚಾರವಾಗಿ ಗಂಡ-ಹೆಂಡತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮನನೊಂದ ಪತ್ನಿಯೊಬ್ಬಳು ದೂದಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ​ನದಿಗೆ ಹಾರಿದ ದುರ್ಬಲ ಮನಸ್ಸಿನ ಮಹಿಳೆಯನ್ನು ಮಂಜುಳಾ ವಂಜೀರೆ (23) ಎಂದು ಗುರುತಿಸಲಾಗಿದೆ. ​ ​ಸ್ಥಳೀಯವಾಗಿ ನಡೆಯುತ್ತಿದ್ದ ಜಾತ್ರೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುಳಾ ಹಾಗೂ ಆಕೆಯ ಪತಿ ಅನಿಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳದಿಂದ ತೀವ್ರ…

Read More

Solverwp- WordPress Theme and Plugin