ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಕೋಲಾರ: ಆಸ್ತಿ ವಿಚಾರವಾಗಿ ಗಂಡನನ್ನು ಕೊಲೆ ಮಾಡಿ, ಸ್ವತಃ ತಾನೇ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದ ಪತ್ನಿಯ ಹೇಳಿಕೆ ಇದೀಗ ದೊಡ್ಡ ತಿರುವು ಪಡೆದುಕೊಂಡಿದೆ. ತಾಯಿ ಮತ್ತು ಮಗ ಇಬ್ಬರೂ ಸೇರಿಕೊಂಡು ಈ ಕೊಲೆ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಕೋಲಾರ ತಾಲೂಕಿನ ಚನ್ನಸಂದ್ರ ಗ್ರಾಮದಲ್ಲಿ ನಿನ್ನೆ ರಾತ್ರಿ ನಾರಾಯಣಸ್ವಾಮಿ (66) ಎಂಬುವವರ ಕೊಲೆ ನಡೆದಿತ್ತು. ಕೊಲೆಯ ನಂತರ ಪತ್ನಿ ಜಗದಾಂಭ (58) ತಾನೊಬ್ಬಳೇ ಗಂಡನನ್ನು ಕೊಂದಿರುವುದಾಗಿ ಪೊಲೀಸರೆದುರು ಶರಣಾಗಿದ್ದರು. ಆದರೆ, ಪೊಲೀಸರು…
ದೊಡ್ಡಬೆಳವಂಗಲ: ದಾಬಸ್‌ಪೇಟೆ – ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಮೂಗೇನಹಳ್ಳಿ ಗೇಟ್ ಸಮೀಪ ಟೊಮೆಟೊ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಲಾರಿಯಲ್ಲಿದ್ದ ಅಪಾರ ಪ್ರಮಾಣದ ಟೊಮೆಟೊ ಸಂಪೂರ್ಣವಾಗಿ ರಸ್ತೆ ಪಾಲಾಗಿದ್ದು, ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆಯಲ್ಲಿದ್ದ ಲಾರಿ…