Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

UB ಸಿಟಿ: ಪ್ರಖ್ಯಾತ ‘ಸ್ಕೈ ಕಿಚನ್’ಗೆ ಬೀಗ ಜಡಿದ ಆರೋಗ್ಯ ಇಲಾಖೆ ಹಾಗೂ FSSAI ಅಧಿಕಾರಿಗಳು!

ಬೆಂಗಳೂರು: ನಗರದ ಪ್ರತಿಷ್ಠಿತ UB ಸಿಟಿಯಲ್ಲಿ ಕಾರ್ಯಾಚರಿಸುತ್ತಿದ್ದ ಪ್ರಖ್ಯಾತ ‘ಸ್ಕೈ ಕಿಚನ್’ (Sky Kitchen) ರೆಸ್ಟೋರೆಂಟ್‌ಗೆ ಆರೋಗ್ಯ ಇಲಾಖೆ ಹಾಗೂ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಸೀಲ್ ಮಾಡಿದ್ದಾರೆ.   ​ತಪಾಸಣೆಯ ವೇಳೆ ಕಿಚನ್‌ನಲ್ಲಿ ಅತೀವ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದ್ದು, ಆಹಾರ ತಯಾರಿಕೆಗೆ ಕೊಳೆತು ಹೋಗಿದ್ದ ಮತ್ತು ಹಾಳಾಗಿದ್ದ ಚಿಕನ್ ಹಾಗೂ ಮಟನ್ ಅನ್ನು ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುತ್ತಿದ್ದ ಈ ಗಂಭೀರ…

Read More

ಯಲಹಂಕ: ಮನೆಗೆ ನುಗ್ಗಿ ಪಲ್ಟಿಯಾದ ಲಾರಿ — ಅಡಿಯಲ್ಲಿ ಸಿಲುಕಿದ ಚಾಲಕನ ರಕ್ಷಣೆಗೆ ಹರಸಾಹಸ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಮರಳು ತುಂಬಿದ್ದ ಲಾರಿಯೊಂದು ಮನೆಗೆ ನುಗ್ಗಿ ಪಲ್ಟಿಯಾದ ಭೀಕರ ಘಟನೆ ಯಲಹಂಕ ಸಮೀಪದ ಮಾದನಹಳ್ಳಿಯಲ್ಲಿ ಮುಂಜಾನೆ ಸಂಭವಿಸಿದೆ.   ​ಯಲಹಂಕ ಕಡೆಯಿಂದ ವೇಗವಾಗಿ ಬರುತ್ತಿದ್ದ ಮರಳು ಲಾರಿಯು ದಿಢೀರ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಯ ಗೋಡೆಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮನೆಯ ಗೋಡೆ ಸಂಪೂರ್ಣ ಜಖಂಗೊಂಡಿದ್ದು, ಅನಂತರ ಲಾರಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಲಾರಿಯ ಅಡಿಯಲ್ಲಿ ಸಿಲುಕಿಕೊಂಡಿದ್ದಾನೆ.   ​ಚಾಲಕನಿಗೆ ನಿದ್ರೆ ಮಂಪರು ಆವರಿಸಿದ್ದೇ ಈ…

Read More

Solverwp- WordPress Theme and Plugin