Police Roundup

ಬ್ರೇಕಿಂಗ್ ನ್ಯೂಸ್

ಮೈಸೂರು ಸಿಸಿಬಿ ಭರ್ಜರಿ ಬೇಟೆ: 1.60 ಕೋಟಿ ರೂ. ಮೌಲ್ಯದ 280 ಕೆ.ಜಿ ಗಾಂಜಾ ಜಪ್ತಿ, ನಾಲ್ವರ ಬಂಧನ

ಮೈಸೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂದಾಜು 1.60 ಕೋಟಿ ರೂಪಾಯಿ ಮೌಲ್ಯದ 280 ಕೆ.ಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ​ಮಹಮದ್ ಜುಬೇರ್, ಮುದಾಸಿರ್ ಅಹಮದ್, ಅಬೂಬಕರ್ ಸಿದ್ದಿಕ್ ಹಾಗೂ ಸೈಯದ್ ಮಜಾರ್ ಬಂಧಿತ ಆರೋಪಿಗಳಾಗಿದ್ದಾರೆ.   ಮೈಸೂರಿನಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಸಮರ ಸಾರಿರುವ ಸಿಸಿಬಿ ಪೊಲೀಸರಿಗೆ, ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟವಾಗುತ್ತಿರುವ ಬಗ್ಗೆ…

Read More

4,500 ಕೋಟಿ ವಂಚನೆ ಪ್ರಕರಣ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ಸಿಐಡಿ ವಶಕ್ಕೆ; ಸಿನಿಮಾ ಸ್ಟಾರ್‌ಗಳಿಗೂ ನೋಟಿಸ್ ಭೀತಿ!

ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬರೋಬ್ಬರಿ 4,500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ತನಿಖೆಯ ವೇಳೆ ಸಂಸ್ಥೆಯು ನಡೆಸಿರುವ ಕೋಟಿ ಕೋಟಿ ರೂಪಾಯಿಯ ವಂಚನೆ ಸಾಕ್ಷ್ಯ ಸಮೇತ ಸಾಬೀತಾಗಿದೆ ಎಂದು ಸಿಐಡಿ ಡಿಐಜಿಪಿ ಡಾ. ಭೀಮಾಶಂಕರ್ ಗುಳೇದ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸ್ಫೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ.   ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮೇಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಜಂಟಿ ದಾಳಿ…

Read More

Solverwp- WordPress Theme and Plugin