ಬೆಳಗಾವಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡುತ್ತಿದ್ದ ಕಿಲಾಡಿ ಮಹಿಳೆಯರ ಜಾಲವನ್ನು ಕಟಕೋಳ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಮಾ ವಿಶಾಲ ಚೌಗುಲೆ (40) ಹಾಗೂ ಆರತಿ ಶಿವಾ ಚೌಗುಲೆ (28) ಎಂಬ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಸಂತ್ರಸ್ತರಾದ ಮಂಜುಳಾ ಹಾಗೂ ಸಿಂಧು ಎಂಬುವವರು ಇತ್ತೀಚೆಗೆ ಲೋಕಾಪುರದಿಂದ ಸಾಲಹಳ್ಳಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರ ಗಮನ ಬೇರೆಡೆ…
ರಾಮದುರ್ಗ/ಬೆಳಗಾವಿ: ಸಂತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರ ಜಾಲವನ್ನು ಬೇಧಿಸುವಲ್ಲಿ ಕಟಕೋಳ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ 40 ಮೊಬೈಲ್ ಫೋನ್‌ಗಳು ಹಾಗೂ 2 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಹಿನ್ನೆಲೆ ದಿನಾಂಕ 23/05/2026 ರಂದು ಸಾಲಹಳ್ಳಿ ಗ್ರಾಮದ ಕಾಯಿಪಲ್ಲೆ ಸಂತೆಗೆ ತೆರಳಿದ್ದ ಬಿಜಗುಪ್ಪಿ ಗ್ರಾಮದ ಸಹ ಶಿಕ್ಷಕ ನೀಲಪ್ಪ ಸಣ್ಣತಮ್ಮಪ್ಪ ಸಕ್ರಿ (48)…