ದಾವಣಗೆರೆ: ಚಲಿಸುವ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿ ಪ್ರಯಾಣಿಕರ ಸುರಕ್ಷತೆಗೆ ಆತಂಕ ಮೂಡಿಸುತ್ತಿದ್ದ ಮೂವರು ಅಪ್ರಾಪ್ತ ಬಾಲಕರನ್ನು ದಾವಣಗೆರೆ ರೈಲ್ವೆ ರಕ್ಷಣಾ ಪಡೆ (RPF) ಯಶಸ್ವಿಯಾಗಿ ಪತ್ತೆಹಚ್ಚಿ ವಶಕ್ಕೆ ಪಡೆದಿದೆ. ಬ್ಯಾಡಗಿ ಮತ್ತು ಹಾವೇರಿ ರೈಲು ನಿಲ್ದಾಣಗಳ ಮಧ್ಯೆ ಇತ್ತೀಚೆಗೆ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಪಿಎಫ್ ಸಿಬ್ಬಂದಿ ಈ ಪ್ರಮುಖ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಮೇ 28, 2026 ರಂದು ಬ್ಯಾಡಗಿ ಮತ್ತು ಹಾವೇರಿ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ…
ಕಾಸರಗೋಡು: ಹೊಸದಾಗಿ ನಿರ್ಮಿಸಿದ ಸುಂದರ ಮನೆಗೆ ಗೃಹಪ್ರವೇಶ ಮಾಡಿ, ಕೇವಲ ಒಂದು ತಿಂಗಳ ಹಿಂದಷ್ಟೇ ವಾಸಕ್ಕೆ ಬಂದಿದ್ದ ಯೋಧರೊಬ್ಬರ ಪತ್ನಿ ಶನಿವಾರ ಮುಂಜಾನೆ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೃದಯವಿದ್ರಾವಕ ಘಟನೆ ಕಾಸರಗೋಡಿನಲ್ಲಿ ಸಂಭವಿಸಿದೆ. ಹೊಸ ಮನೆಯ ಸಂಭ್ರಮ ಮಾಸುವ ಮುನ್ನವೇ ಸಂಭವಿಸಿದ ಈ ದುರಂತ ಇಡೀ ಗ್ರಾಮವನ್ನು ಕಣ್ಣೀರಲ್ಲಿ ಮುಳುಗಿಸಿದೆ. ಕರಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ಮಂತೋಡಿ ಬಳಿಯ ಮೂಡಂಕುಲಂ ನಿವಾಸಿ ಸೌಪರ್ಣಿಕಾ (41) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. …