Skip to main content

Police Roundup

ಅಪರಾಧ

ಆನ್‌ಲೈನ್‌ನಲ್ಲಿ ವೈಯಕ್ತಿಕ ವಸ್ತು ಆರ್ಡರ್ ಮಾಡಿದ ಮಹಿಳೆ: ಮನೆಗೇ ಬಂದು ಅಸಭ್ಯವಾಗಿ ವರ್ತಿಸಿದ ಬ್ಲಿಂಕಿಟ್ ಡೆಲಿವರಿ ಬಾಯ್!

ನವದೆಹಲಿ: ಇತ್ತೀಚಿನ ದಿನಗಳಲ್ಲಿ ದಿನಸಿ ಸಾಮಗ್ರಿಗಳಿಂದ ಹಿಡಿದು ವೈಯಕ್ತಿಕ ಅಗತ್ಯಗಳವರೆಗಿನ ಪ್ರತಿಯೊಂದು ವಸ್ತುವೂ ಆನ್‌ಲೈನ್ ಆಪ್‌ಗಳ ಮೂಲಕ ಕೆಲವೇ ನಿಮಿಷಗಳಲ್ಲಿ ಮನೆ ಬಾಗಿಲಿಗೆ ಬಂದು ತಲುಪುತ್ತದೆ. ಆದರೆ, ಈ ಆಧುನಿಕ ಸೌಲಭ್ಯಗಳ ನಡುವೆ ಮಹಿಳೆಯರ ವೈಯಕ್ತಿಕ ಸುರಕ್ಷತೆ ಮತ್ತು ಪ್ರೈವೆಸಿಗೆ (Privacy) ಎಷ್ಟರಮಟ್ಟಿಗೆ ಧಕ್ಕೆಯಾಗುತ್ತಿದೆ ಎಂಬುದಕ್ಕೆ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದ ಈ ಆಘಾತಕಾರಿ ಘಟನೆಯೇ ಸಾಕ್ಷಿಯಾಗಿದೆ.   ​ಮಹಿಳೆಯೊಬ್ಬರು ತಮ್ಮ ವೈಯಕ್ತಿಕ ಬಳಕೆಗಾಗಿ ಆನ್‌ಲೈನ್‌ನಲ್ಲಿ ಲೈಂಗಿಕ ಆರೋಗ್ಯಕ್ಕೆ ಸಂಬಂಧಿಸಿದ ಉತ್ಪನ್ನಗಳನ್ನು (Sexual Wellness Products) ಆರ್ಡರ್…

Read More

ಮೂಡುಬಿದಿರೆ: ಕಾರಿನಲ್ಲಿ ಎಂಡಿಎಂಎ ಸಾಗಾಟ; ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ ವೇಣೂರು ಪೊಲೀಸರು!

ಮೂಡುಬಿದಿರೆ: ಕಾರಿನಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ​ಮಿಜಾರು ನಿವಾಸಿ ಮಹಮ್ಮದ್ ತನ್ವೀರ್ (27) ಹಾಗೂ ಮೂಡುಬಿದಿರೆ ನಿವಾಸಿ ಮಹಮ್ಮದ್ ಸಲ್ವಾನ್ (22) ಬಂಧಿತ ಆರೋಪಿಗಳಾಗಿದ್ದಾರೆ.   ​ಮೇ 27ರಂದು ಮಧ್ಯಾಹ್ನ ಗುರುವಾಯನಕೆರೆ-ಮೂಡುಬಿದಿರೆ ರಸ್ತೆಯ ಕಂಬಳದಡ್ಡ ಎಂಬಲ್ಲಿ ಕಾರಿನಲ್ಲಿ ಮಾದಕ ದ್ರವ್ಯ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಅಕ್ಷಯ್ ಡವಗಿ ಅವರಿಗೆ…

Read More

Solverwp- WordPress Theme and Plugin