Skip to main content

Police Roundup

ಅಪರಾಧ

ಮೈಸೂರು: ಹೊಲದಲ್ಲಿ ಕಳೆ ಕೀಳುತ್ತಿದ್ದಾಗ ಭೀಕರ ದುರಂತ; ಸಿಡಿಲು ಬಡಿದು ವೃದ್ಧೆ ಸ್ಥಳದಲ್ಲೇ ಸಾವು

ಮೈಸೂರು: ಜಮೀನಿನಲ್ಲಿ ಕಳೆ ಕೀಳುವ ಕೆಲಸದಲ್ಲಿ ನಿರತರಾಗಿದ್ದ ವೃದ್ಧ ಮಹಿಳೆಯೊಬ್ಬರು ಏಕಾಏಕಿ ಸಿಡಿಲು ಬಡಿದು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸಪುರ ಗ್ರಾಮದಲ್ಲಿ ನಡೆದಿದೆ. ​ಹೊಸಪುರ ಗ್ರಾಮದ ನಿವಾಸಿ ಯಶೋದಮ್ಮ (65) ಸಿಡಿಲು ಬಡಿತಕ್ಕೆ ತುತ್ತಾಗಿ ಮೃತಪಟ್ಟ ದುರ್ದೈವಿಯಾಗಿದ್ದಾರೆ.   ಯಶೋದಮ್ಮ ಅವರು ಗ್ರಾಮದ ಬಸಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೀನ್ಸ್ ಬೆಳೆಯ ಕಳೆ ಕೀಳುವ ಕೆಲಸಕ್ಕಾಗಿ ಇತರ ಐದು ಮಂದಿ ಮಹಿಳೆಯರೊಂದಿಗೆ ತೆರಳಿದ್ದರು. ಒಟ್ಟು ಆರು ಜನ ಮಹಿಳೆಯರು ಜಮೀನಿನಲ್ಲಿ…

Read More

ಮೈಸೂರು: ಆನೆ ದಂತ ಮಾರಾಟ ದಂಧೆ ಬಯಲು; ಕೊಳ್ಳೆಗಾಲ ಸೇರಿ ಒಟ್ಟು 4 ಮಂದಿ ಆರೋಪಿಗಳ ಬಂಧನ, 3 ದಂತದ ತುಂಡುಗಳು ವಶ

ಮೈಸೂರು: ಮಹಾರಾಷ್ಟ್ರ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನೀಡಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮೈಸೂರು ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ದಂಧೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 3 ಆನೆ ದಂತದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.   ಮೈಸೂರಿನ ರಾಮಕೃಷ್ಣನಗರದ ‘ಐ’ ಬ್ಲಾಕ್‌ನ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿ ಕೆಲವರು ಕಾನೂನುಬಾಹಿರವಾಗಿ ಆನೆ ದಂತಗಳನ್ನು ಮಾರಾಟ ಮಾಡಲು ಸಂಚು…

Read More

Solverwp- WordPress Theme and Plugin