Skip to main content

Police Roundup

ಅಪರಾಧ

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ನೀಲಣ್ಣವರ ಬಳಿ ಕಾರು ಗಿಫ್ಟ್ ಪಡೆದ ಕರವೇ ಜಿಲ್ಲಾಧ್ಯಕ್ಷನಿಗೆ ಸಿಐಡಿ ನೋಟಿಸ್!

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಬಹುಕೋಟಿ ಠೇವಣಿ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ (CID) ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರಕರಣದ ಮುಖ್ಯ ಆರೋಪಿಯಿಂದ ಐಷಾರಾಮಿ ಕಾರನ್ನು ಉಡುಗೊರೆಯಾಗಿ ಪಡೆದ ಆರೋಪದ ಮೇಲೆ ಕರವೇ (ಪ್ರವೀಣ್ ಶೆಟ್ಟಿ ಬಣ) ಬೆಳಗಾವಿ ಜಿಲ್ಲಾಧ್ಯಕ್ಷ ಆರ್. ಅಭಿಲಾಷ್ ಅವರಿಗೆ ಸಿಐಡಿ ಅಧಿಕಾರಿಗಳು ಅಧಿಕೃತ ನೋಟಿಸ್‌ ಜಾರಿ ಮಾಡಿದ್ದಾರೆ.   ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಂಡವಾಳ ಹೂಡಿಕೆ ಹಾಗೂ ಠೇವಣಿದಾರರ ಕೋಟ್ಯಂತರ ರೂಪಾಯಿ ಹಣ ದುರುಪಯೋಗ…

Read More

ಕಾಂತಾರ ಕನಕವತಿ’ಗೆ ‘AI’ ಕಾಟ: ನಟಿ ರುಕ್ಮಿಣಿ ವಸಂತ್ ಅವರ ನಕಲಿ ವಿಡಿಯೋ ಸೃಷ್ಟಿಸಿ ಸೈಬರ್ ಕಿಡಿಗೇಡಿಗಳ ವಿಕೃತ ಆನಂದ!

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ, ‘ಸಪ್ತ ಸಾಗರದಾಚೆ ಎಲ್ಲೋ’ ಖ್ಯಾತಿಯ ಹಾಗೂ ಮುಂಬರುವ ‘ಕಾಂತಾರ-ಚಾಪ್ಟರ್ 1’ ಚಿತ್ರದ ‘ಕನಕವತಿ’ ಪಾತ್ರಧಾರಿ ರುಕ್ಮಿಣಿ ವಸಂತ್ ಅವರಿಗೆ ಈಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ದೊಡ್ಡ ಕಿರಿಕಿರಿ ಶುರುವಾಗಿದೆ. ಸೈಬರ್ ಕಿಡಿಗೇಡಿಗಳು ಎಐ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ನಟಿಯ ಹೆಸರಿಗೆ ಮಸಿ ಬಳಿಯುವ ಕುತಂತ್ರಕ್ಕೆ ಕೈಹಾಕಿದ್ದಾರೆ. ​ರುಕ್ಮಿಣಿ ವಸಂತ್ ಅವರು ಸ್ವಿಮ್ ಸೂಟ್ ಧರಿಸಿರುವಂತೆ ಎಐ ತಂತ್ರಜ್ಞಾನದ ಮೂಲಕ ನಕಲಿ (Deepfake) ವಿಡಿಯೋ ಮತ್ತು ಫೋಟೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದ್ದು, ಈ…

Read More

Solverwp- WordPress Theme and Plugin