Skip to main content

Police Roundup

ಅಪರಾಧ

“ಕೂಲ್ ಡ್ರಿಂಕ್ಸ್ ತರ್ತೀನಿ” ಎಂದು ಹೋದವಳು ಪ್ರಿಯಕರನೊಂದಿಗೆ ಪರಾರಿ

ನೆಲಮಂಗಲ (ದಾಬಸ್ಪೇಟೆ):ಇತ್ತೀಚಿನ ದಿನಗಳಲ್ಲಿ ಅನೈತಿಕ ಸಂಬಂಧ ಹಾಗೂ ಸಾಮಾಜಿಕ ಜಾಲತಾಣಗಳ ವ್ಯಾಮೋಹಕ್ಕೆ ಬಿದ್ದು ಹೆತ್ತ ಕರುಳು ಮತ್ತು ಕಟ್ಟಿಕೊಂಡ ಗಂಡನನ್ನು ಬಿಟ್ಟು ಪರಾರಿಯಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಹಾಗೂ ಕರುಣಾಜನಕ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ತಾಯಿ ತನ್ನ ಪ್ರಿಯಕರನ ಜೊತೆ ಮನೆ ಬಿಟ್ಟು ಓಡಿಹೋಗಿರುವುದು ಇಡೀ ಕುಟುಂಬವನ್ನು ಬೀದಿಗೆ ತಂದು ನಿಲ್ಲಿಸಿದೆ.   ಸ್ಥಳೀಯ ನಿವಾಸಿಯಾದ ಮಂಜುಳಾ ಎಂಬುವವರು ತಮ್ಮ ಮಗಳಾದ ಮೋನಿಕಾಳನ್ನು…

Read More

ದೆಹಲಿಯ ಹೋಟೆಲ್‌ನಲ್ಲಿ ಪ್ರಿಯತಮನಿಗೇ ಕೈಕೊಟ್ಟು ಒಡವೆಗಳೊಂದಿಗೆ ಎಸ್ಕೇಪ್ ಆಗಿದ್ದ ಕಿರಾತಕ ಪ್ರೇಮಿ!

ಅಹಮದಾಬಾದ್:ಪ್ರಿಯತಮನೊಂದಿಗೆ ಹೊಸ ಜೀವನ ಆರಂಭಿಸುವ ಆಸೆಗೆ ಬಿದ್ದ ಮಹಿಳೆಯೊಬ್ಬಳು ತಾನು ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ ಬರೋಬ್ಬರಿ ೧.೬೬ ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಆಘಾತಕಾರಿ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹಾಗೂ ಕ್ರೈಂ ಬ್ರಾಂಚ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕಳ್ಳತನ ಮಾಡಿದ ಮಹಿಳಾ ಉದ್ಯೋಗಿ ಹಾಗೂ ಆಕೆಗೆ ವಂಚಿಸಿ ಪರಾರಿಯಾಗಿದ್ದ ಆಕೆಯ ಪ್ರಿಯತಮನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಬಂಧಿತ ಆರೋಪಿಗಳನ್ನು ನ್ಯೂ ನರೋಡಾ ನಿವಾಸಿ ಹರ್ಷಿದಾ…

Read More

Solverwp- WordPress Theme and Plugin