Skip to main content

Police Roundup

ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಜಾನ್ಸ್ ಅಸೆಟ್ ಮ್ಯಾನೇಜ್‌ಮೆಂಟ್ ಭಾರಿ ವಂಚನೆ: ಮನೆ ಲೀಸ್ ನೆಪದಲ್ಲಿ ₹200 ಕೋಟಿ ಲೂಟಿ ಮಾಡಿ ಮಾಲೀಕ ಎಸ್ಕೇಪ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆ ಲೀಸ್ ಹಾಗೂ ಬಾಡಿಗೆ ಹೆಸರಿನಲ್ಲಿ ಬರೋಬ್ಬರಿ 200 ಕೋಟಿ ರೂಪಾಯಿ ವಂಚಿಸಿ ಸಾರ್ವಜನಿಕರಿಗೆ ನಾಮ ಹಾಕಿದ್ದ ‘ಜಾನ್ಸ್ ಅಸೆಟ್ ಮ್ಯಾನೇಜ್‌ಮೆಂಟ್‌’ (John’s Asset Management) ಕಂಪನಿಯ ಮಾಲೀಕ ಸ್ಟೀಫನ್ ಜಾನ್ ಕೋಟ್ಯಂತರ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದಾನೆ. ಸದ್ಯ ವಂಚನೆಗೊಳಗಾದ ಗ್ರಾಹಕರು ನೀಡಿದ ದೂರಿನನ್ವಯ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ತೀವ್ರ ಜಾಲ ಬೀಸಿದ್ದಾರೆ.   ಬೆಂಗಳೂರಿನಲ್ಲಿ ಮನೆಗಳಿಗಿರುವ ಅತಿಯಾದ ಬೇಡಿಕೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಈ ವಂಚಕ…

Read More

ರಾಜ್ಯವನ್ನೇ ಬೆಚ್ಚಿಬೀಳಿಸಿದ ₹4,500 ಕೋಟಿ ವಂಚನೆ ಕೇಸ್: ಕಿಂಗ್‌ಪಿನ್ ಶಿವಾನಂದ 10 ದಿನ ‘ಸಿಐಡಿ’ ಕಸ್ಟಡಿಗೆ!

ಬೆಳಗಾವಿ: ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿರುವ ಸುಮಾರು 4,500 ಕೋಟಿ ರೂಪಾಯಿ ವಂಚನೆ ಹಗರಣದ ಮುಖ್ಯ ಆರೋಪಿ (ಕಿಂಗ್‌ಪಿನ್) ಶಿವಾನಂದ ನೀಲಣ್ಣವರ್‌ನನ್ನು 10 ದಿನಗಳ ಕಾಲ ಸಿಐಡಿ (CID) ಕಸ್ಟಡಿಗೆ ಒಪ್ಪಿಸಿ ಬೆಳಗಾವಿಯ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.   ವಿಚಾರಣೆ ವೇಳೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿರುವ ತನಿಖಾ ಮಾಹಿತಿ ನಿಜಕ್ಕೂ ಆಘಾತಕಾರಿಯಾಗಿದೆ. ಆರೋಪಿ ಶಿವಾನಂದ ನೀಲಣ್ಣವರ್ ಸಾರ್ವಜನಿಕರಿಗೆ ಹೆಚ್ಚಿನ ಲಾಭದ ಆಮಿಷ ಒಡ್ಡಿ ಸುಮಾರು 35,000 ಅಮಾಯಕ…

Read More

Solverwp- WordPress Theme and Plugin