Skip to main content

Police Roundup

ಅಪರಾಧ

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ: ಡಿಎಆರ್ ಆರ್‌ಎಸ್‌ಐ ವರುಣ್ ಕುಮಾರ್ ವಿರುದ್ಧ ಎಫ್‌ಐಆರ್, ಆರೋಪಿ ನಾಪತ್ತೆ!

ಚಿತ್ರದುರ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿ, ಗರ್ಭಿಣಿ ಮಾಡಿ ಇದೀಗ ಕೈಕೊಟ್ಟಿರುವ ಆಘಾತಕಾರಿ ಘಟನೆಯೊಂದು ಕೋಟೆ ನಾಡು ಚಿತ್ರದುರ್ಗದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ (DAR) ವಿಭಾಗದ ಆರ್‌ಎಸ್‌ಐ (ರಿಸರ್ವ್ ಸಬ್ ಇನ್ಸ್‌ಪೆಕ್ಟರ್) ವರುಣ್ ಕುಮಾರ್ ವಿರುದ್ಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.   ದಾವಣಗೆರೆ ಮೂಲದ ಪೂರ್ಣಿಮಾ (ಹೆಸರು ಬದಲಾಯಿಸಲಾಗಿದೆ) ಎಂಬ ಸಂತ್ರಸ್ತ ಯುವತಿಯು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ವರ್ಷದ…

Read More

ಸೋಷಿಯಲ್ ಮೀಡಿಯಾದಲ್ಲಿ ನಟಿ ಚೈತ್ರಾ ಆಚಾರ್‌ಗೆ ಅಸಭ್ಯ ಸಂದೇಶ: ಬೆಂಗಳೂರು ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಕ್ಷಮೆ ಕೇಳಿ ಅಕೌಂಟ್ ಹೈಡ್ ಮಾಡಿದ ಕಿಡಿಗೇಡಿ!

ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ಹಾಗೂ ಬಹುಮುಖ ಪ್ರತಿಭೆ, ನಟಿ-ಗಾಯಕಿ ಚೈತ್ರಾ ಜೆ. ಆಚಾರ್ ಅವರ ಇನ್‌ಸ್ಟಾಗ್ರಾಮ್ ಫೋಟೋಗೆ ಅಸಭ್ಯವಾಗಿ ಸಂದೇಶ (ಮೆಸೇಜ್) ಕಳುಹಿಸಿ ವಿಕೃತಿ ಮೆರೆದಿದ್ದ ವ್ಯಕ್ತಿಯೊಬ್ಬನಿಗೆ ನಟಿ ಸರಿಯಾದ ಪಾಠ ಕಲಿಸಿದ್ದಾರೆ. ನಟಿ ನೇರವಾಗಿ ಬೆಂಗಳೂರು ಸಿಟಿ ಪೊಲೀಸರನ್ನು ಟ್ಯಾಗ್ ಮಾಡಿ ದೂರು ನೀಡುತ್ತಿದ್ದಂತೆ ಬೆದರಿದ ಆಸಾಮಿ, ತಕ್ಷಣವೇ ಕ್ಷಮೆಯಾಚಿಸಿ ತನ್ನ ಸೋಷಿಯಲ್ ಮೀಡಿಯಾ ಖಾತೆಯನ್ನೇ ಹೈಡ್ ಮಾಡಿಕೊಂಡಿದ್ದಾನೆ.   ಸ್ಯಾಂಡಲ್‌ವುಡ್‌ನ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ 31 ವರ್ಷದ ಚೈತ್ರಾ ಆಚಾರ್ ಅವರು,…

Read More

Solverwp- WordPress Theme and Plugin