ರಾಯಬಾಗ: ಮೊಬೈಲ್ ಅಂಗಡಿಯ ಕಿಟಕಿ ಮುರಿದು ಮೊಬೈಲ್ ಹಾಗೂ ನಗದು ಕಳುವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ರಾಯಬಾಗ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಖಳಿ ಗ್ರಾಮದ ಕ್ವಾಟೇಪ್ಪ ಲಗಮಪ್ಪ ಪೂಜೇರಿ (19) ಬಂಧಿತ ಆರೋಪಿ. ಘಟನೆಯ ವಿವರ: ದಿನಾಂಕ 28/06/2026 ರ ರಾತ್ರಿ 10.00 ಗಂಟೆಯಿಂದ 29/06/2026 ರ ಮುಂಜಾನೆ 8.00 ಗಂಟೆಯ ಅವಧಿಯಲ್ಲಿ ಯಾರೋ ದುಷ್ಕರ್ಮಿಗಳು ಅಂಗಡಿಯ ಕಿಟಕಿ ಮುರಿದು ಒಳಗಡೆ ನುಗ್ಗಿ, ಮೊಬೈಲ್ ಹಾಗೂ ಹಣ ಕಳವು ಮಾಡಿಕೊಂಡು ಹೋಗಿದ್ದರು. ಈ ಕುರಿತು ಕಂಕಣವಾಡಿ…
ಮೂಡಲಗಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ. ಕಲ್ಲೋಳಿ ಗ್ರಾಮದ ರಮೇಶ ಬಂಟ್ರೋಳಿ ಹತ್ಯೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಬನಪ್ಪ ಒಡೆಯರ್ ಹಾಗೂ ಆತನ ಪತ್ನಿ ಲಕ್ಷ್ಮೀ ಒಡೆಯರ್ ಎಂಬ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ರಮೇಶ ಹಾಗೂ ಲಕ್ಷ್ಮೀ ಒಡೆಯರ್ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದರೆನ್ನಲಾಗಿದೆ. ಈ ಫೋಟೋವನ್ನು ರಮೇಶ…