ಬೆಂಗಳೂರು: ರಾಜಧಾನಿಯ ಖ್ಯಾತ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಕೇಳಿಬಂದಿದ್ದ 1.5 ಕೋಟಿ ರೂ. ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ದೂರುದಾರ ಕಾರ್ತಿಕ್ ಸೃಷ್ಟಿಸಿದ್ದ ಎನ್ನಲಾದ ‘ಬ್ಲ್ಯಾಕ್‌ಮೇಲ್’ ಕಥೆಯ ಅಸಲಿಯತ್ತನ್ನು ಆತನ ಸ್ವಂತ ಪತ್ನಿ ಹರ್ಷಿತಾ ಅವರೇ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ತಾನು ‘ಹೆಚ್‌ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕ ಎಂದು ಹೇಳಿಕೊಳ್ಳುತ್ತಿದ್ದ ಕಾರ್ತಿಕ್, ಸಾಧನಾ ಶೆಟ್ಟಿ ತನಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು…
ವಿಶಾಖಪಟ್ಟಣಂ: ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗು ಮತ್ತೊಂದು ಅಮಾಯಕ ಜೀವವನ್ನು ಬಲಿಪಡೆದಿದೆ. ಕೈತುಂಬಾ ಸಂಬಳ ಪಡೆಯುವ ಸಾಫ್ಟ್‌ವೇರ್ ಇಂಜಿನಿಯರ್ ಪತಿಯ ವರದಕ್ಷಿಣೆ ಹಪಾಹಪಿ ಮತ್ತು ಕಿರುಕುಳಕ್ಕೆ ಸಿಲುಕಿ ತೇಜಶ್ರೀ ಎಂಬ ಯುವತಿ ವಿವಾಹವಾದ ಕೇವಲ ಎರಡೇ ತಿಂಗಳಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಮೃತ ತೇಜಶ್ರೀ ಅವರ ವಿವಾಹ ಸೋಮೇಶ್ ಎಂಬ ಸಾಫ್ಟ್‌ವೇರ್ ಇಂಜಿನಿಯರ್ ಜೊತೆ ಅದ್ಧೂರಿಯಾಗಿ ನಡೆದಿತ್ತು. ಮದುವೆಯ ಸಮಯದಲ್ಲಿ ತೇಜಶ್ರೀ ಪೋಷಕರು ತಮ್ಮ ಶಕ್ತಿ ಮೀರಿ 20…