Skip to main content

Police Roundup

ಅಪರಾಧ

ದೇವನಹಳ್ಳಿ: ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ದೇವನಹಳ್ಳಿ: ಟಿಪ್ಪರ್ ಲಾರಿಯೊಂದು ಬೈಕ್ ಸವಾರನ ಮೇಲೆ ಹರಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಬಳಿ ಸಂಭವಿಸಿದೆ.   ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದ ಗೋವರ್ಧನ್ ಫ್ಯಾಕ್ಟರಿ ಬಳಿ ಈ ಅಪಘಾತ ನಡೆದಿದೆ. ತಾಲ್ಲೂಕಿನ ಚೌಡನಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ (60) ಮೃತಪಟ್ಟ ದುರ್ದೈವಿ. ಕೃಷ್ಣಪ್ಪ ಅವರು ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿ ಅವರ ಮೇಲೆ ಹರಿದಿದೆ. ಲಾರಿಯ ಚಕ್ರವು ಸವಾರನ ಮೇಲೆ ಹರಿದ ಪರಿಣಾಮ…

Read More

ಶಿವಮೊಗ್ಗ: ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಿದ ಭದ್ರಾವತಿ ನ್ಯಾಯಾಲಯ

ಶಿವಮೊಗ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿಯ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.   ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ನಿವಾಸಿಯಾಗಿದ್ದ ಪ್ರಕಾಶ್ ಬಾಬು ಎಂಬುವವರು 2020ರ ಜನವರಿ 15ರಂದು ಕೊಲೆಯಾಗಿದ್ದರು. ಪ್ರಕಾಶ್ ಬಾಬು ಅವರ ಪತ್ನಿ ಫ್ಲೋರಾ ನ್ಯಾನ್ಸಿ, ರಾಜಶೇಖರಯ್ಯ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ತಮ್ಮ ಈ ಸಂಬಂಧಕ್ಕೆ ಪ್ರಕಾಶ್ ಬಾಬು ಅಡ್ಡಿಯಾಗುತ್ತಾನೆ ಎಂಬ…

Read More

Solverwp- WordPress Theme and Plugin