Skip to main content

Police Roundup

ಅಪರಾಧ

ಗಂಡ ಮನೆಯಲ್ಲಿದ್ದಾಗಲೇ ಪತ್ನಿ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ: ನಿರ್ಲಕ್ಷ್ಯವೇ ಜೀವಕ್ಕೆ ಮುಳುವಾಯಿತೇ?

ಬೆಂಗಳೂರು: ಮದುವೆಯಾಗಿ ಎಂಟೇ ತಿಂಗಳಿಗೆ ಸುಂದರ ಸಂಸಾರದಲ್ಲಿ ಬಿರುಗಾಳಿ ಎದ್ದಿದ್ದು, ಯಶ್ವಂತಪುರದಲ್ಲಿ ನವವಿವಾಹಿತೆಯೊಬ್ಬರು ಗಂಡ ಮನೆಯಲ್ಲಿದ್ದಾಗಲೇ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ.   ಮೃತ ಯುವತಿಯನ್ನು ಶಾರದಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಶಾರದಾ ಅವರು ಪತಿ ಮಹೇಶ್‌ಗೆ ವಿಡಿಯೋ ಕಾಲ್ ಮಾಡಿ, “ನಾನು ಸಾಯುತ್ತಿದ್ದೇನೆ” ಎಂದು ತಿಳಿಸಿದ್ದರು. ಆದರೆ, ಈ ಮಾತನ್ನು ಮಹೇಶ್ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ಮಾಡಿದ್ದರು ಎನ್ನಲಾಗಿದೆ. ವಿಡಿಯೋ ಕಾಲ್ ನಡೆಯುತ್ತಿರುವಾಗಲೇ ಶಾರದಾ ನೇಣಿಗೆ ಶರಣಾಗಿದ್ದು,…

Read More

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದ 4 ವರ್ಷದ ಬಾಲಕ: ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆ ವಿರುದ್ಧ ಆಕ್ರೋಶ

ಚನ್ನಪಟ್ಟಣ: ನಾಗರಹಾವು ಕಚ್ಚಿ ಚಿಕಿತ್ಸೆಗಾಗಿ ಬಂದಿದ್ದ ನಾಲ್ಕೂವರೆ ವರ್ಷದ ಬಾಲಕನಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ, ಬಾಲಕ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ನೇರ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.   ಕಳೆದ ಏಪ್ರಿಲ್ 28ರಂದು ಸಂಜೆ 5:50ರ ಸುಮಾರಿಗೆ ಸಾತ್ವಿಕ್ ಎಂಬ ಬಾಲಕನಿಗೆ ನಾಗರಹಾವು ಕಚ್ಚಿತ್ತು. ತಕ್ಷಣ ಎಚ್ಚೆತ್ತ ಕುಟುಂಬಸ್ಥರು ಬಾಲಕನನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ…

Read More

Solverwp- WordPress Theme and Plugin