Skip to main content

Police Roundup

ಅಪರಾಧ

ಜ್ಯೋತಿಷ್ಯದ ಹೆಸರಲ್ಲಿ ಲೈಂಗಿಕ ದೌರ್ಜನ್ಯ: ತಲೆಮರೆಸಿಕೊಂಡಿರುವ ‘ನಕಲಿ’ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು: ದೋಷ ನಿವಾರಣೆ ಮತ್ತು ಪೂಜೆಯ ನೆಪದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕ ಜ್ಯೋತಿಷಿಯೊಬ್ಬನ ಕೃತ್ಯ ಬೆಳಕಿಗೆ ಬಂದಿದೆ. ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆರೋಪಿ ಮೋಹನ್ ಕುಮಾರ್ ಜೆ ಸದ್ಯ ತಲೆಮರೆಸಿಕೊಂಡಿದ್ದಾನೆ.   ಸಂತ್ರಸ್ತ ಮಹಿಳೆಯ ಕುಟುಂಬದ ಕಷ್ಟವನ್ನೇ ಬಂಡವಾಳ ಮಾಡಿಕೊಂಡಿದ್ದ ಈ ಮೋಹನ್ ಕುಮಾರ್, “ನಿಮ್ಮ ವ್ಯಾಪಾರದಲ್ಲಿ ದೋಷವಿದೆ, ಕುಟುಂಬಕ್ಕೆ ಸಂಚಕಾರವಿದೆ” ಎಂದು ಭಯ ಹುಟ್ಟಿಸಿದ್ದಾನೆ. ಇದನ್ನು ನಂಬಿದ ಮಹಿಳೆಯಿಂದ ಪೂಜೆಯ ಹೆಸರಿನಲ್ಲಿ…

Read More

ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ನಟಿ ಸೌಮ್ಯ ಶೆಟ್ಟಿಗೆ ನ್ಯಾಯಾಂಗ ಬಂಧನ, ಜಾಮೀನು ನಿರಾಕರಣೆ

ಉಡುಪಿ: ಕಾರ್ಕಳದ ಖ್ಯಾತ ಉದ್ಯಮಿ ಸುದೀಪ್ ಶೆಟ್ಟಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಅವರ ಪತ್ನಿ, ನಟಿ ಸೌಮ್ಯ ಶೆಟ್ಟಿ ಅವರ ಜಾಮೀನು ಅರ್ಜಿಯನ್ನು ಉಡುಪಿ ಸೆಷನ್ಸ್ ನ್ಯಾಯಾಲಯವು ಬುಧವಾರ ವಜಾಗೊಳಿಸಿದೆ.   ಕಳೆದ ಮಾರ್ಚ್ 22ರಂದು ಉದ್ಯಮಿ ಸುದೀಪ್ ಶೆಟ್ಟಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಮಗನ ಸಾವಿಗೆ ಸೊಸೆ ಸೌಮ್ಯ ಶೆಟ್ಟಿಯೇ ನೇರ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ್ ಅವರು ಕಾರ್ಕಳ ನಗರ ಪೊಲೀಸ್…

Read More

Solverwp- WordPress Theme and Plugin